Kannada News
-
Latest
ಆಹಾ! ಸ್ಫೂರ್ತಿಯಿದ್ದರೆ ಬದುಕು ಅದೆಷ್ಟು ಸೊಗಸು
ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲಿಷ್ ಉಪನ್ಯಾಸಕರುಬೆಳಗಾವಿ ಆಮೆ ಮತ್ತು ಮೊಲದ ಕಥೆಯನ್ನು ಬಹುತೇಕ ನಾವೆಲ್ಲ ಕೇಳಿದ್ದೇವೆ. ಚಿಕ್ಕ ಮಕ್ಕಳಿಗೂ ಹೇಳಿದ್ದೇವೆ. ಹಾಗಾದರೆ, ಆ ಕಾಲ್ಪನಿಕ ಕಥೆಯ ಸಂದೇಶವಾದರೂ ಏನೆಂದು ನೋಡಿದರೆ…
Read More » -
Latest
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂಡೋಳಿ ಗ್ರಾಮಸ್ಥರಿಂದ ಸತ್ಕಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ…
Read More » -
Belagavi News
ಕಸಾಯಿಖಾನೆಗೆ ಸಾಗಿಸುತ್ತಿದ್ದ ಎಮ್ಮೆಗಳ ರಕ್ಷಣೆ: ದೂರು ದಾಖಲು
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಬೈಲಹೊಂಗಲದಿಂದ ಗೋವಾ ರಾಜ್ಯದ ಕಸಾಯಿಖಾನೆಗೆ ಸಾಗಿಸುತ್ತಿದ್ದ 12 ಸಜೀವಎಮ್ಮೆಗಳನ್ನು ರಕ್ಷಿಸಿರುವ ಖಾನಾಪುರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನುವಾಹನಸಮೇತ ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ…
Read More » -
Karnataka News
ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ CID ತನಿಖೆಗೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ…
Read More » -
Kannada News
ಡಾ. ಬಾಲಾಜಿ ಆಳಂದೆ ಹೃದಯಾಘಾತದಿಂದ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಬಾಲಾಜಿ ಡಿ.…
Read More » -
Latest
ಮೃತ ರೈತ ದಂಪತಿ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾಂತ್ವನ; ಲಕ್ಷ್ಮೀತಾಯಿ ಫೌಂಡೇಷನ್ ನಿಂದ ನೆರವು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ಮೃತಪಟ್ಟ ಬಿಜಗರಣಿ ಗ್ರಾಮದ ಅಮಿತ್ ದೇಸಾಯಿ…
Read More » -
Latest
ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾತಿಗೆ ಆಗ್ರಹಿಸಿ ಮನವಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳ ಕಲಿಕಾ ಹಿತದೃಷ್ಟಿಯಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಬಾಗೇವಾಡಿ ಬ್ಲಾಕ್ ಕಾಂಗ್ರೆಸ್…
Read More » -
Latest
ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಮ್ಮ ಹೊಲದಲ್ಲಿ ಕಬ್ಬಿನ ಬೆಳೆಗೆ ಕ್ರಿಮಿನಾಶಕ ಹೊಡೆಯುವ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ಶಾಕ್ ನಿಂದ ಮೃತಪಟ್ಟಿದ್ದ ಬೆಕ್ಕಿನಕೇರಿ ಗ್ರಾಮದ ಭರಮಾ ಸು.…
Read More » -
Latest
ಪ್ರಿಯಕರನೊಂದಿಗೆ ಕಿತ್ತಾಟ; ವಿದ್ಯುತ್ ಟಾವರ್ ಏರಿದ ಮಹಿಳೆ
ಪ್ರಗತಿವಾಹಿನಿ ಸುದ್ದಿ, ರಾಯಪುರ: ತನ್ನ ಪ್ರಿಯಕರನೊಂದಿಗೆ ಕಿತ್ತಾಟ ನಡೆಸಿ ಕೋಪಗೊಂಡ ಮಹಿಳೆಯೊಬ್ಬಳು 150 ಅಡಿ ಎತ್ತರದ ಹೈವೋಲ್ಟೇಜ್ ವಿದ್ಯುತ್ ಟವರ್ ಏರಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ.…
Read More » -
Latest
ಒಡಿಐ ವಿಶ್ವಕಪ್ಗೆ ಭಾರತಕ್ಕೆ ತನ್ನ ಕ್ರಿಕೆಟ್ ತಂಡ ಕಳುಹಿಸಲು ಪಾಕ್ ನಿರ್ಧಾರ
ಪ್ರಗತಿವಾಹಿನಿ ಸುದ್ದಿ, ಕರಾಚಿ: 2023ರ ಒಡಿಐ ವಿಶ್ವಕಪ್ಗೆ ಭಾರತಕ್ಕೆ ತನ್ನ ಕ್ರಿಕೆಟ್ ತಂಡವನ್ನು ಕಳುಹಿಸಲು ನಿರ್ಧರಿಸಿರುವುದನ್ನು ಪಾಕಿಸ್ತಾನ ಸರಕಾರ ದೃಢಪಡಿಸಿದೆ. “ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಯು ಅದರ…
Read More »