Latest

ಹೆಲಿಕಾಪ್ಟರ್ ಪತನ; ಇಬ್ಬರು ಸೇನಾಧಿಕಾರಿಗಳ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ಪಾಕಿಸ್ತಾನ ಸೇನೆಯ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿರುವ ಘಟನೆ ಸಿಯಾಚಿನ್ ನಲ್ಲಿ ನಡೆದಿದೆ.

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಪಾಕ್ ಸೇನಾ ಅಧಿಕಾರಿಗಳಿಬ್ಬರು ಮೃತಪಟ್ಟಿದ್ದಾರೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ಮಾಹಿತಿ ನೀಡಿದೆ.

Home add -Advt

ಮೇಜರ್ ಇರ್ಫಾನ್ ಬೆರ್ಚಾ ಹಾಗೂ ಮೇಜರ್ ರಾಜಾ ಜೀಶನ್ ಜಹಾಂಜೇಬ್ ಮೃತರು ಎಂದು ತಿಳಿದುಬಂದಿದೆ.
ಹುಲಿಯಂತಿದ್ದವನು ಇಲಿಯಂತಾಗಿದ್ದೀನಿ; ಸಿದ್ದರಾಮಯ್ಯ ನನ್ನ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ; ವೇದಿಕೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ

Related Articles

Back to top button