Kannada News
-
Kannada News
ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲೆಗಳಿಗೆ 2 ದಿನ ರಜೆ
ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ…
Read More » -
Kannada News
ಕಾಳಿ, ಹಿಡಕಲ್ ಡ್ಯಾಂ, ಆಲಮಟ್ಟಿ ಸೇರಿ ರಾಜ್ಯದ 9 ಕಡೆ ವಾಟರ್ ಏರೋಡ್ರೋಮ್ ನಿರ್ಮಾಣ
ಬೆಳಗಾವಿಯ ಹಿಡಕಲ್ ಡ್ಯಾಂ ಸೇರಿದಂತೆ ರಾಜ್ಯದ 9 ಕಡೆಗಳಲ್ಲಿ ವಾಟರ್ ಏರೋಡ್ರೋಮ್ ನಿರ್ಮಾಣ ಮಾಡಲು ಯೋಚಿಸಲಾಗಿದೆ ಎಂದು ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.…
Read More » -
Kannada News
ಹಂದಿಗುಂದಕ್ಕೆ ಶುಕ್ರವಾರ ಸಿದ್ದೇಶ್ವರ ಸ್ವಾಮಿಗಳ ಭೇಟಿ
ಹಂದಿಗುಂದ ಗ್ರಾಮದ ಶ್ರೀ ಮಹಾಲಕ್ಷ್ಮಿ ಕೋ-ಆಪ್ ಕ್ರೆಡಿಟ್ ಸೊಸೈಟಿ ಬೆಳ್ಳಿಹಬ್ಬದ ಸಮಾರಂಭಕ್ಕೆ ಶುಕ್ರವಾರ ಮುಂಜಾನೆ 10 ಗಂಟೆಗೆ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಆಗಮಿಸಲಿದ್ದಾರೆ.
Read More » -
Kannada News
ಬೆಳಗಾವಿ: 11 ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ರಜೆ
ತಾಲ್ಲೂಕಿನಲ್ಲಿ ಸುರಿಯುತ್ತಿರುವ ಅತೀವೃಷ್ಟಿಯಿಂದಾಗಿ ರಸ್ತೆ, ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ಶುಕ್ರವಾರ ಜು.೧೫ರಂದು ತಾಲ್ಲೂಕಿನ ಗುಂಜಿ ಮತ್ತು ಜಾಂಬೋಟಿ ಹೋಬಳಿ ವ್ಯಾಪ್ತಿಯ ೧೧ ಕ್ಲಸ್ಟರ್ ಗಳ…
Read More » -
Kannada News
ಖಾನಾಪುರ ತಾಲೂಕಿನ ಈ ಸಮಸ್ಯೆಗಳನ್ನು ಪರಿಹರಿಸಿ – ಡಾ. ಸೋನಾಲಿ ಸರ್ನೋಬತ್
ಖಾನಾಪುರ: ತಾಲೂಕಿನ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಧುರೀಣೆ ಸೋನಾಲಿ ಸರ್ನೋಬತ್ ಅವರು ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್…
Read More » -
Kannada News
ಬೆಳಗಾವಿ ಮಹಾನಗರದ ಜನರಿಗೆ 2 ಮಹತ್ವದ ಸೂಚನೆಗಳು
ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರದ ಜನರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕೆಯುಐಡಿಎಫ್ ಸಿ ಮಹತ್ವದ ಪ್ರಕಟಣೆಗಳನ್ನು ನೀಡಿವೆ. 2…
Read More » -
Kannada News
ಮನುಷ್ಯನ ಮನಸ್ಸು ಶುದ್ಧವಾಗಿದ್ದರೆ ಸಕಲ ಕಾರ್ಯವೂ ಸಫಲ: ಬಸವರಾಜೇಂದ್ರ ಶ್ರೀಗಳು
ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಕಳಸಾರೋಹಣ ಕಾರ್ಯಕ್ರಮ ಗುರುವಾರ ನಡೆಯಿತು.
Read More » -
Kannada News
ಬೆಳಗಾವಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಕುರಿತು ಜಿಲ್ಲಾಧಿಕಾರಿ ಹೇಳಿದ್ದೇನು?
ಬೆಳಗಾವಿ ಜಿಲ್ಲೆಯಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಯಾವುದೇ ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಡಿಡಿಪಿಐಗಳಿಂದ ಕೋರಿಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.…
Read More » -
Kannada News
ಗೋವಾ ಹೆದ್ದಾರಿ ಬಂದ್, ಖಾನಾಪುರದ 30 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತ
ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಮುಂಜಾನೆ ತಾಲ್ಲೂಕಿನ ಮಂತುರ್ಗಾ ಗ್ರಾಮದ ಬಳಿ ಹರಿಯುವ ಅಲಾತ್ರಿ ಹಳ್ಳದಲ್ಲಿ ಪ್ರವಾಹ ಉಂಟಾಗಿತ್ತು. ಅಲಾತ್ರಿ ಹಳ್ಳದಲ್ಲಿ ಹೆಚ್ಚಿನ…
Read More » -
Kannada News
ಈ ಶನಿವಾರ ಬೆಳಗಾವಿ ಡಿಸಿ, ವಿವಿಧ ತಹಸಿಲ್ದಾರರ ನಡೆ ಯಾವ ಹಳ್ಳಿಯ ಕಡೆ ಗೊತ್ತೇ?
"ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ" ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶನಿವಾರ(ಜುಲೈ.16) ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮಕ್ಕೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ.
Read More »