Latest

ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿ; ಗದಗ: ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಬೆಂಕಿಗಾಹುತಿಯಾಗಿವೆ.

ಗದಗ ಜಿಲ್ಲೆಯ ಶಿರಹಟಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಹತ್ತಾರು ಹೆಕ್ಟೇರ್ ಪ್ರದೇಶದ ಔಷಧಿ ಸಸ್ಯಗಳು ಸಂಸೂರ್ಣ ಭಸ್ಮವಾಗಿವೆ.

Home add -Advt

ಸ್ಥಳಕ್ಕೆ ದೌಡಾಯಿಸಿರುವ ಶಿರಹಟ್ಟಿ ಅರಣ್ಯ ಇಲಕಹೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Related Articles

Back to top button