Kannada NewsKarnataka NewsLatestPolitics

*ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಪದಾಧಿಕರಿಗಳ ನೇಮಕದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ನಡೆದಿದ್ದು, ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಪರಿಷತ್ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಾರೆ.

Home add -Advt


Related Articles

Back to top button