Latest

ಕೊರೊನಾ ಸೋಂಕಿಗೆ ಮತ್ತೋರ್ವ ಬಿಜೆಪಿ ಸಂಸದ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಬಿಜೆಪಿ ಸಂಸದ ನಂದ ಕುಮಾರ್ ಸಿಂಗ್ ಚೌಹಾಣ್ ವಿಧಿವಶರಾಗಿದ್ದಾರೆ.

ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ನಂದ ಕುಮಾರ್ ಕೊನೆಯುಸಿರೆಳೆದಿದ್ದಾರೆ. ನಂದ ಕುಮಾರ್ ಮಧ್ಯಪ್ರದೇಶದ ಖಂಡ್ವಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

Home add -Advt

ಕೋವಿಡ್ ನಿಂದ ಬಳಲುತ್ತಿದ್ದ ನಂದ ಕುಮಾರ್ ಹಲವುದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್, ನಂದ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Related Articles

Back to top button