Kannada News
-
Kannada News
ರಾಜ್ಯದಲ್ಲೇ ಬೆಳಗಾವಿ ಗ್ರಾಮೀಣ ಕ್ಷೇತ್ರ ಮಾದರಿ: ಲಕ್ಷ್ಮೀ ಹೆಬ್ಬಾಳಕರ
ಇಡೀ ರಾಜ್ಯದಲ್ಲಿಯೇ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಪರಿವರ್ತಿಸಲಾಗಿದೆ.
Read More » -
Kannada News
ಬಿಜೆಪಿಯ ಹಿರಿಯ ನಾಯಕಿ ಗಿರಿಜಾ ಮಠಪತಿ ನಿಧನ
ಬಿಜೆಪಿಯ ಹಿರಿಯ ನಾಯಕಿ, ಸಮಾಜ ಸೇವಕಿ ಗಿರಿಜಾ ಶಿವಲಿಂಗಯ್ಯ ಮಠಪತಿ (65) ಗುರುವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.
Read More » -
Kannada News
ರಾಯಬಾಗದ ಪ್ರತಾಪರಾವ್ ಪಾಟೀಲ ಜೆಡಿಎಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ
ರಾಯಬಾಗ ತಾಲೂಕಿನ ಹಿರಿಯ ರಾಜಕಾರಣಿ, ರಾಯಬಾಗ ತಾಲೂಕು ಟಿಎಲ್ಡಿ ಬ್ಯಾಂಕ್ ಅಧ್ಯಕ್ಷರು..
Read More » -
Kannada News
ಖಾನಾಪುರದಲ್ಲಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಮಾವೇಶ
ಲಿಂಗಾಯತ ಪಂಚಮಸಾಲಿ ಮತ್ತು ಇತರೆ ಉಪ ಪಂಗಡಗಳಿಗೆ 2 ಅ ಮೀಸಲಾತಿ ಕಲ್ಪಿಸುವಂತೆ ಸಕರ್ಾರವನ್ನು ಆಗ್ರಹಿಸಲು ಇದೇ ನ.25ರಂದು ಮಧ್ಯಾಹ್ನ 3 ಗಂಟೆಗೆ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ…
Read More » -
Kannada News
ಭೀಕರ ಅಪಘಾತ: ರತ್ನಾಗಿರಿ ಬಳಿ ಹೊತ್ತಿ ಉರಿದ 13 ಜನರಿದ್ದ ಬೆಳಗಾವಿ ಬಸ್
ಬೆಳಗಾವಿಯಿಂದ ರತ್ನಾಗಿರಿಗೆ ತೆರಳುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿದ್ದು, ಹೊತ್ತಿ ಉರಿದಿದೆ.
Read More » -
Kannada News
ಚಿಕ್ಕೋಡಿ ಎಸಿ ಕಚೇರಿ ವಾಹನ ಸೀಜ್
ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ ಯೋಜನೆಗೆ ಖಾಸಗಿ ಜಮೀನು ಪಡೆದಿದ್ದ ಸರಕಾರ ಜಮೀನಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡದ ಕಾರಣ ನ್ಯಾಯಾಲಯವು ಚಿಕ್ಕೋಡಿ ಸಹಾಯಕ…
Read More » -
Kannada News
ಬೆಳಗಾವಿಗಾಗಿ ಬೀದಿಗಿಳಿದ ಆಮ್ ಆದ್ಮಿ
ರಾಜ್ಯ ಬಿಜೆಪಿ ಸರಕಾರ ಬೆಳಗಾವಿ ವಿಷಯದಲ್ಲಿ ಮಲತಾಯಿ ಧೋರಣೆ ತಳೆದಿದೆ ಎಂದು..
Read More » -
Kannada News
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು..
Read More » -
Kannada News
ಸಹಕಾರ ಸಂಘಗಳಿಂದ ಗ್ರಾಮೀಣ ಜನರ ಆರ್ಥಿಕತೆಯಲ್ಲಿ ಸುಧಾರಣೆ : ಈರಣ್ಣ ಕಡಾಡಿ
ಗ್ರಾಮೀಣ ಜನರ ಆರ್ಥಿಕ ಸಮಸ್ಯೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಕಾರ ಸಂಘಗಳು ಪ್ರಾರಂಭವಾಗಿವೆ.
Read More » -
Latest
ಬೆಳಗಾಗುವಷ್ಟರಲ್ಲಿ ಕೆಂಪು ಬಣ್ಣದಲ್ಲಿ ಬದಲಾದ ಗುಂಬಜ್ ಮಾದರಿಯ ಬಸ್ ನಿಲ್ದಾಣ; ದಿನಕ್ಕೊಂದು ಸ್ವರೂಪದಲ್ಲಿ ತಂಗುದಾಣ
ಅರಮನೆ ನಗರಿ ಮೈಸೂರಿನಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣಗಳು ದಿನಕ್ಕೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ಗಳ ಬಣ್ಣವೇ ಬದಲಾಗಿ ಹೋಗಿದೆ.
Read More »