Uncategorized

*SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.

ಜೂನ್ 12 ರಿಂದ 19ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬೆಳಿಗ್ಗೆ 11 ಗಂಟೆಯಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ. ಪರೀಕ್ಷೆಗೆ ಒಟ್ಟು 1.34 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

Home add -Advt

ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ನೋಡಲು https://karresult.nic.inಗೆ ಲಾಗಿನ್ ಆಗಿ ರೋಲ್ ನಂಬರ್, ಹುಟ್ಟಿದ ದಿನಾಂಕ ಬಳಸಿಕೊಂಡು ಫಲಿತಾಂಶ ಪರಿಶೀಲಿಸಬಹುದು.

Related Articles

Back to top button