Kannada News
-
Kannada News
ನೀಟ್, ಜೆಇಇ ಹಾಗೂ ಸಿಇಟಿ ಪರೀಕ್ಷೆಗಳಿಗೆ ಕೆಎಲ್ಇಯಿಂದ ಸೂಕ್ತ ತರಬೇತಿ – ಮಹಾಂತೇಶ ಕವಟಗಿಮಠ
ನೀಟ್, ಜೆಇಇ ಹಾಗೂ ಸಿಇಟಿ ಪರೀಕ್ಷೆಗಳಿಗೆ ಉತ್ತರ ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತವಾದ ತರಬೇತಿಯನ್ನು ನೀಡುವಲ್ಲಿ ಕೆಎಲ್ಇ ಸಂಸ್ಥೆಯು ಅಹರ್ನಿಶಿಯಾಗಿ ಶ್ರಮಿಸುತ್ತಿದೆ ಎಂದು ವಿಧಾನ ಪರಿಷತ್ ಮಾಜಿ…
Read More » -
Kannada News
ಅಪಘಾತದಲ್ಲಿ ಯುವಕನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಮಾಜಿ ಮೇಯರ್
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಪಕ್ಕದಲ್ಲಿ ನರಳುತ್ತ ಬಿದ್ದಿದ್ದನ್ನು ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಬೆಳಗಾವಿ ಮಹಾನಗರ ಪಾಲಿಕೆಯ ಮಾಜಿ ಮೇಯರ್ ವಿಜಯ ಮೋರೆ ಮತ್ತು ಅವರ…
Read More » -
Kannada News
ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಹಲವು ನಾಯಕರು ಭಾಗಿ
ಕುಂದಾನಗರಿ ಬೆಳಗಾವಿಯ ಬೋಗಾರವೇಸ್ ನಲ್ಲಿ ಅದ್ದೂರು ಗಣೇಶೋತ್ಸವ ನಡೆದಿದ್ದು, ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚೆನ್ನರಾಜ ಹಟ್ಟಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ…
Read More » -
Kannada News
ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ ಬೆಳಗಾವಿ ಪೊಲೀಸರು
ಯಮಕನಮರಡಿಯಲ್ಲಿ ಸೆ.5 ರಂದು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಮಠಾಧೀಶರ ಬಗ್ಗೆ ಅವಹೇಳನಕಾರಿ ಆಡಿಯೋ; ತಪ್ಪಿತಸ್ಥರ ಪತ್ತೆಗೆ ಬಿಜೆಪಿ ಆಗ್ರಹ
ಎಲ್ಲಾ ಸಮಾಜದ ಸಾಧು, ಸಂತರು, ಸನ್ಯಾಸಿ ಹಾಗೂ ಮಠಾಧೀಶರ ಹಿತರಕ್ಷಣೆಗೆ ಬಿಜೆಪಿ ಬದ್ದವಾಗಿದ್ದು, ಸಮಾಜ ಘಾತುಕ ಶಕ್ತಿಗಳನ್ನು ಮಟ್ಟಾಹಾಕಲು ಬಿಜೆಪಿ ಸಿದ್ದ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ…
Read More » -
Kannada News
ಬೆಳಗಾವಿ ನಗರ ಸೇರಿದಂತೆ ವಿವಿಧೆಡೆ ಸೆ.11, 12 ಮತ್ತು 13ರಂದು ವಿದ್ಯುತ್ ವ್ಯತ್ಯಯ
ಎರಡನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ವಿವಿಧೆಡೆ ವಿದ್ಯುತ್ ಸ್ಥಗಿತವಾಗಲಿದೆ.
Read More » -
Kannada News
ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ
ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಮುಖಂಡ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ…
Read More » -
Kannada News
ಉಮೇಶ ಕತ್ತಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜೊಲ್ಲೆ ದಂಪತಿ
ಮಂಗಳವಾರ ರಾತ್ರಿ ಹೃದಯಾಘಾತದಿಂದ ಹಠಾತ್ ನಿಧನರಾದ ಸಂಪುಟ ಸಹೋದ್ಯೋಗಿಗಳು, ಆಹಾರ ಮತ್ತು ಅರಣ್ಯ ಸಚಿವರು, ಪಕ್ಷದ ಹಿರಿಯ ನಾಯಕರಾದ ಉಮೇಶ್ ಕತ್ತಿ ಅವರ ಬೆಲ್ಲದಬಾಗೇವಾಡಿಯ ನಿವಾಸಕ್ಕೆ ಮುಜರಾಯಿ,…
Read More » -
Kannada News
ಗುರುವಂದನಾ: ಸಂಗೀತ ಕಾರ್ಯಕ್ರಮ
ಬೆಳಗಾವಿಯ ಶಹಾಪುರದ ಸರಸ್ವತಿ ವಾಚನಾಲಯದಲ್ಲಿ ಸಮಾದೇವಿಗಲ್ಲಿಯ ಸ್ವರಸಾಧನಾ ಸಂಗೀತ ವಿದ್ಯಾಲಯದ ವತಿಯಿಂದ ಸೆ. 11ರಂದು ಬೆಳಗ್ಗೆ 9 ಘಂಟೆಯಿಂದ, ಶ್ರೀ ಕಡ್ಲಾಸ್ಕರ್ ಬವಾ ಅವರ ಜನ್ಮಶತಾಬ್ದಿ ಮಹೋತ್ಸವ…
Read More » -
Kannada News
ಖಾನಾಪುರದಲ್ಲಿ ಉಮೇಶ ಕತ್ತಿಗೆ ಶೃದ್ಧಾಂಜಲಿ ; ಸಂದರ್ಭದ ಅರಿವಿಲ್ಲದೆ ನಾಲಿಗೆ ಹರಿಬಿಟ್ಟ ಮಾಜಿ ಶಾಸಕ ಅರವಿಂದ ಪಾಟೀಲ
ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಈಚೆಗೆ ಬಿಜೆಪಿ ಸೇರಿರುವ ಮಾಜಿ ಶಾಸಕ ಅರವಿಂದ ಪಾಟೀಲ ಶೃದ್ಧಾಂಜಲಿ ಸಭೆಯ ಸಂದರ್ಭವನ್ನು ಅರಿಯದೆ ಕ್ಷುಲ್ಲಕವಾಗಿ ನಡೆದುಕೊಂಡಿದ್ದಾರೆ.
Read More »