Kannada News
-
Kannada News
40 ದಿನ ಬೆಳಗಾವಿ, ಬಳ್ಳಾರಿ ಜೈಲಿನಲ್ಲಿದ್ದ ಏಕನಾಥ ಶಿಂಧೆ!
ಅತ್ಯಂತ ತಳಮಟ್ಟದಿಂದ ಬದುಕು ಆರಂಭಿಸಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದವರೆಗೂ ಪಯಣ ಬೆಳೆಸಿರುವ ಏಕನಾಥ ಶಿಂದೆ ತಮ್ಮ ಹೋರಾಟದ ಬದುಕಿನಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 40…
Read More » -
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
ಮುಂಜಾನೆಯ ಬೆಳಕು ಹರಿಯುವ ಮುನ್ನವೇ ಬೆಳಗಾವಿ ಮಹಾನಗರದ ಉದ್ಯಮಬಾಗ ಪ್ರದೇಶದಲ್ಲಿ ಯುವಕನೊಬ್ಬನ ಭೀಕರ ಕೊಲೆ ನಡೆದಿದೆ.
Read More » -
Kannada News
RPD ವೃತ್ತದ ಹೆಸರು ಬದಲಾವಣೆ: ಆಕ್ಷೇಪಣೆ ಇದ್ದರೆ ತಿಳಿಸಿ
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಮತ್ತು ಸಲಹೆ ಹಾಗೂ…
Read More » -
Kannada News
ಬಾಲ್ಯವಿವಾಹ ತಡೆದ ಅಧಿಕಾರಿಗಳು
ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆಯಲಿದ್ದ ಅಪ್ತಾಪ್ತ ಬಾಲಕಿಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದರು.
Read More » -
Kannada News
ಬೆಳಗಾವಿ ಬಂದ್; ಪೊಲಿಸರಿಂದ ಕಟ್ಟೆಚ್ಚರ; ಬೀದಿ ಬೀದಿಗಳಲ್ಲೂ ಪಥಸಂಚಲನ
ಅಗ್ನಿಪಥ್ ಯೋಜನೆ ವಿರೋಧಿಸಿ ಇಂದು ಬೆಳಗಾವಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆಗಳು ತಿವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
Read More » -
Kannada News
ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರಿ ಮಳೆ
ರಾಜ್ಯದಲ್ಲಿ ನಿನ್ನೆ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಅಬ್ಬರಿಸಲಿದ್ದಾನೆ.
Read More » -
Kannada News
Yes, ಇದು ಬೆಳಗಾವಿ ರಾಜಕಾರಣ; ಇದೇ ಬೆಳಗಾವಿ ರಾಜಕಾರಣ!
ಬೆಳಗಾವಿ ಜಿಲ್ಲೆಯ ಬಿಜೆಪಿ ಒಳ ರಾಜಕೀಯ ಸುಳಿಗೆ ಮತ್ತೊಂದು ಬಲಿಯಾಗಿದೆ. ಎಲ್ಲ ಶಸ್ತ್ರಾಸ್ತ್ರಗಳಿದ್ದರೂ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಕ್ಷೇತ್ರವನ್ನು ಆಡಳಿತ ಬಿಜೆಪಿ ಕಳೆದುಕೊಂಡಿದೆ.
Read More » -
Kannada News
ಹಿಂದೂಗಳ ಮೇಲೆ ಮುಸ್ಲಿಂ ಸಂಘಟನೆಗಳ ದಾಳಿ; ಬೆಳಗಾವಿಯಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ
ಮುಸ್ಲಿಂ ಜಿಹಾದಿಗಳು ಹಿಂದುಗಳ ಮೇಲೆ ನಡೆಸುತ್ತಿರುವ ಹಿಂಸಾಚಾರ, ದೌರ್ಜನ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
Read More » -
Kannada News
ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
Read More » -
Kannada News
ಪದವೀಧರರ 9006 ಮತಗಳು ತಿರಸ್ಕೃತ! – ನಿರಾಣಿ ಗೆಲುವಿನ ಅಂತರ 34,693
ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದೆ. ಚಲಾಯಿತ 65,922 ಮತಗಳ ಪೈಕಿ 56,916 ಮತಗಳು ಸ್ವೀಕೃತವಾಗಿದ್ದು, 9006 ಮತಗಳು ತಿರಸ್ಕೃತಗೊಂಡಿವೆ.
Read More »