Kannada News
-
Kannada News
ಸಚಿವ ಈಶ್ವರಪ್ಪ ಬಂಧನಕ್ಕೆ ಎಲ್ಲೆಡೆ ಒತ್ತಡ; ಸರಕಾರ ಹಸ್ತಕ್ಷೇಪ ಇಲ್ಲ ಅಂದ್ರು ಸಿಎಂ; ಡಿಜಿಪಿ ಇದ್ರೆ ಈಶ್ವರಪ್ಪ ಬಂಧಿಸಿ ಅಂದ್ರು ಡಿಕೆಶಿ
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಬೇಕೆನ್ನುವ ಒತ್ತಡ ಎಲ್ಲ ಕಡೆಯಿಂದ ತೀವ್ರವಾಗುತ್ತಿದೆ.
Read More » -
Kannada News
ಈಶ್ವರಪ್ಪ ಬಂಧಿಸುವವರೆಗೆ ಸಂತೋಷ ಪಾಟೀಲ ಅಂತ್ಯಕ್ರಿಯೆ ಮಾಡಲ್ಲ – ಸಹೋದರ ಪ್ರಶಾಂತ್ ಹೇಳಿಕೆ
ಸಚಿವ ಈಶ್ವರಪ್ಪ ಬಂಧನವಾಗುವವರೆಗೆ ಸಂತೋಷ ಪಾಟೀಲ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಸಹೋದರ ಪ್ರಶಾಂತ ಪಾಟೀಲ ಹೇಳಿದ್ದಾರೆ.
Read More » -
Kannada News
ಬೆಳಗಾವಿಯ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ
ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಶೇ.೪೦ ಪರ್ಸೆಂಟ್ ಕಮೀಷನ್ ಪಡೆಯುತ್ತಿರುವ ಗಂಭೀರ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ…
Read More » -
Kannada News
ಸಂಪೂರ್ಣ ಬಹುಮತದ ಸರಕಾರ – ಅರುಣ ಸಿಂಗ್ ವಿಶ್ವಾಸ
2023ರ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೇರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಕೋರ ಕಮಿಟಿ ಮೀಟಿಂಗ್ ಮೊದಲು ಅವರು…
Read More » -
Kannada News
ಶ್ರೀರಾಮೋತ್ಸವದಲ್ಲಿ ಭಾಗಿಯಾದ ಶಾಸಕ ಶ್ರೀಮಂತ ಪಾಟೀಲ
ಕಾಗವಾಡ ಮತಕ್ಷೇತ್ರದ ಉಗಾರ ಬುದ್ರುಕ ಗ್ರಾಮದಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾಗವಾಡ ಪ್ರಖಂಡದವರು ಆಯೋಜಿಸಿದ ಶ್ರೀ ರಾಮೋತ್ಸವ 2022 ಕಾರ್ಯಕ್ರಮದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ…
Read More » -
Kannada News
ಶ್ರೀರಾಮ ನವಮಿ ನಿಮಿತ್ಯ ನಿಪ್ಪಾಣಿಯಲ್ಲಿ ಭವ್ಯ ಶೋಭಾಯಾತ್ರೆ
ನಗರದಲ್ಲಿ ಇಂದು ಶ್ರೀ ರಾಮ ನವಮಿ ಅಂಗವಾಗಿ ಶ್ರೀರಾಮ ಸೇನಾ ಹಿಂದೂಸ್ಥಾನ ವತಿಯಿಂದ ಭವ್ಯ ಶೋಭಾಯಾತ್ರೆಯನ್ನು ಆಯೋಜಿಸಿಸಲಾಗಿತ್ತು. ಮುಜರಾಯಿ, ವಕ್ ಹಾಗೂ ಹಜ್ ಸಚಿವೆ ಶಶಿಕಲಾ ಜೊಲ್ಲೆ…
Read More » -
Kannada News
ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬ ಪರಿಹಾರ ಧನ ಪಡೆಯಲು 60 ದಿನಗಳ ಕಾಲಾವಕಾಶ
ಬೆಳಗಾವಿ ಜಿಲ್ಲೆಯ ವಿವಿಧ ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ಯೋಜನೆಗಳನ್ನು ಪಡೆಯುತ್ತಿರುವ ವ್ಯಕ್ತಿಗಳು ಕೋವಿಡ್ -19 ಸೋಂಕಿನಿಂದ ಮಾರ್ಚ್ 20, 2022 ರ ಮೊದಲು ಮೃತಪಟ್ಟಿದ್ದಲ್ಲಿ, ಕಾನೂನು…
Read More » -
Kannada News
ಪ್ರತಿಗ್ರಾಮದಲ್ಲಿಯೂ ಡಿಜಿಟಲ್ ಗ್ರಂಥಾಲಯ ಸ್ಥಾಪನೆ: ಉಮೇಶ ಕತ್ತಿ
ಇಂದಿನ ಪುಸ್ತಕ ಓದುಗರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹುಕ್ಕೇರಿ ಮತಕ್ಷೇತ್ರದ ಎಲ್ಲ ಗ್ರಾಮಗಳಲ್ಲಿಯೂ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಆಹಾರ ಹಾಗೂ ಅರಣ್ಯ…
Read More » -
Kannada News
ಚುನಾವಣೆವರೆಗೂ ರಾಜ್ಯಾದ್ಯಂತ ಪ್ರವಾಸ : ಬೆಳಗಾವಿಯಲ್ಲಿ ಯಡಿಯೂರಪ್ಪ ಹೇಳಿಕೆ
ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯವರೆಗೂ ರಾಜ್ಯಾಧ್ಯಂತ ಪ್ರವಾಸ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
Read More » -
Kannada News
ಏ.16ರಂದು ಭಾಸ್ಕರ್ ರಾವ್ ಬೆಳಗಾವಿಗೆ
ಆಮ್ ಆದ್ಮಿ ಪಾರ್ಟಿ ಸೇರಿರುವ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಏ.16 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
Read More »