Kannada News
-
Kannada News
20 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ
20 ಲಕ್ಷ ರೂ. ವೆಚ್ಚದಲ್ಲಿ ಬೆಕ್ಕಿನಕೇರಿ ರಸ್ತೆಗಳ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮಂಗಳವಾರ ಪೂಜೆ ನೆರವೇರಿಸಿದರು.
Read More » -
Kannada News
ಕೆಎಲ್ಇ, ಕೇಂದ್ರ ಸರ್ಕಾರ – ಮಹತ್ವದ ಒಪ್ಪಂದ
ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಸೋಯಾಅವರೆ ಬೀಜೋತ್ಪಾದನೆ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.
Read More » -
Kannada News
ತೋಟದ ಮನೆಗೆ ನುಗ್ಗಿ ಕುಟುಂಬ ಸದಸ್ಯರನ್ನು ಕಟ್ಟಿಹಾಕಿ ನಗದು-ಚಿನ್ನ ದೋಚಿ ಪರಾರಿಯಾದ ಖದೀಮರು
ಸಿನಿಮೀಯ ರೀತಿಯಲ್ಲಿ ತೋಟದ ಮನೆಗೆ ನುಗ್ಗಿದ 8-10 ಜನರಿದ್ದ ಕಳ್ಳರ ಗ್ಯಾಂಗ್ ಮನೆಯವರನ್ನು ಕಟ್ಟಿ ಹಾಕಿ, ಚಾಕು ಹಿಡಿದು ಬೆದರಿಸಿ ಲಕ್ಷಾಂತರ ರೂಪಾಯಿ ಚಿನ್ನಾಭರಣ, ಹಣ ದೋಚಿ…
Read More » -
Kannada News
ಬೆಳಗಾವಿ ಶಾಲೆಯಲ್ಲಿ ಹಿಜಾಬ್ ಕಿರಿಕ್; ಡಿಸಿಪಿ ಭೇಟಿ ಪರಿಶೀಲನೆ
ಬೆಳಗಾವಿ ಸರ್ದಾರ್ ಪ್ರೌಢಶಾಲೆಯಲ್ಲಿ ಹಿಜಾಬ್ ಕಿರಿಕ್ ಆರಂಭವಾಗಿದ್ದು, ಪೊಲೀಸರು ಹಾಗೂ ಸಾಮಾಜಿಕ ಹೋರಾಟಗಾರ್ತಿ ಸೀಮಾ ಇನಾಮದಾರ್ ನಡುವೆ ವಾಗ್ವಾದ ನಡೆದಿದೆ.
Read More » -
Kannada News
ಅಕ್ಕ- ತಮ್ಮ, ಅಕ್ಕ- ಪಕ್ಕ ; ಕರ್ನಾಟಕದ ಇತಿಹಾಸದಲ್ಲೇ ಮೊದಲು
ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಆರಂಭವಾಗಿರುವ ವಿಧಾನಸಭೆ ಅಧಿವೇಶನದ ಮೊದಲ ದಿನ ನಡೆದ ಜಂಟಿ ಅಧಿವೇಶನದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Kannada News
ಬೆಳಗಾವಿ: ಮಾಸ್ಕ್ ತೆಗೆಯುತ್ತೇವೆ, ಹಿಜಾಬ್ ತೆಗೆಯಲ್ಲ ಎಂದ ವಿದ್ಯಾರ್ಥಿನಿಯರು
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗಳಿಗೆ ಆಗಮಿಸಿದ್ದರೆ, ಇನ್ನು ಕೆಲ ಶಾಲೆಗಳಲ್ಲಿ…
Read More » -
Kannada News
ಶಾಸಕ ಅನಿಲ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ; ಆರೋಪಿ ಗುರುತು ಪತ್ತೆ
ಶಾಸಕ ಅನಿಲ ಬೆನಕೆಯವರ ಚವ್ಹಾಟ್ ಗಲ್ಲಿ ಕಚೇರಿ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಕಚೇರಿಯ ಕಿಟಿಕಿ ಗಾಜುಗಳು ಪುಡಿ ಪುಡಿಯಾಗಿವೆ.
Read More » -
Kannada News
ಅಂತ್ಯ ಸಂಸ್ಕಾರಕ್ಕೆ ಅವಕಾಶ ಕೊಡದ ಕ್ರಿಷಾ ತವರು ಮನೆಯವರು; ವಿಕೋಪಕ್ಕೆ ಹೋದ ಆತ್ಮಹತ್ಯೆ ವಿವಾದ
ಅರಗನ್ ತಲಾವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ತಾಯಿ ಮತ್ತು ಇಬ್ಬರು ಮಕ್ಕಳ ಶವಸಂಸ್ಕಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಮಹಿಳೆಯ ತಾಯಿ ಮತ್ತು ಸಂಬಂಧಿಗಳು ಪಟ್ಟು ಹಿಡಿದಿದ್ದಾರೆ.
Read More » -
Kannada News
ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶರಾಗಿ ಕಮಲ್ ಕಿಶೋರ ಜೋಶಿ ಆಯ್ಕೆ
ನಗರದ ವರಿಷ್ಠ ಹಾಗೂ ಪ್ರಸಿದ್ಧ ನ್ಯಾಯವಾದಿಗಳಾದ ಕಮಲ ಕಿಶೋರ ಜೋಶಿ ಅವರನ್ನು ಜಿಲ್ಲಾ ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶರ ಪದಕ್ಕೆ ಆಯ್ಕೆ ಮಾಡಲಾಗಿದೆ.
Read More » -
Kannada News
ಶಾಲೆ, ಕಾಲೇಜುಗಳ ಬಳಿ ಹೋಗಬೇಡಿ ಎಂದು ಬೆಳಗಾವಿ ಪೊಲೀಸರು ಸೂಚಿಸಿದ್ದು ಏಕೆ?
ಉಚ್ಛ ನ್ಯಾಯಾಲಯದ ಆದೇಶವನ್ನು ಹಾಗೂ ಸರ್ಕಾರದ ಸೂಚನೆಗಳನ್ನು ತಪ್ಪದೇ ಪಾಲಿಸಿಕೊಂಡು ಬರುವಂತೆ ಸೂಚಿಸಲಾಯಿತು. ಶಾಲಾ ಕಾಲೇಜುಗಳ ಕಡೆಗೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಹೊರತುಪಡಿಸಿ ಬೇರೆ…
Read More »