Kannada News
-
Kannada News
ಸವದತ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಠಾತ್ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನು ಕೆಲವೇ ಕ್ಷಣಗಳಲ್ಲಿ ಸವದತ್ತಿಗೆ ಭೇಟಿ ನೀಡಲಿದ್ದಾರೆ.
Read More » -
Kannada News
ಪೊಲೀಸ್ ಸೇವೆ ಹೆಮ್ಮೆ – ತ್ಯಾಗರಾಜನ್
ಪೊಲೀಸ್ ಇಲಾಖೆಗೆ ತನ್ನದೇ ಆದ ಘನತೆ ಹಾಗೂ ಗೌರವವಿದೆ. ನಮ್ಮ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಇಂತಹ ಮಹತ್ತರ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಪಡೆದ…
Read More » -
Kannada News
ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು; ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದ ಸತೀಶ ಜಾರಕಿಹೊಳಿ
ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
Read More » -
Kannada News
ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಜನರು ಮೆಚ್ಚಿದ್ದಾರೆ – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಯಾರು ಏನೇ ಅಪಪ್ರಚಾರ ಮಾಡಿದರೂ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಅಭಿವೃದ್ಧಿಗೆ ಕ್ಷೇತ್ರದ ಜನರೇ ಸಾಕ್ಷಿಯಾಗಿದ್ದಾರೆ…
Read More » -
Kannada News
25 ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಹಿಂಡಲಗಾ ಗ್ರಾಮದ ಸಮರ್ಥ ಕಾಲೋನಿ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.
Read More » -
Kannada News
NEET UG 2021 ರಲ್ಲಿ ರೋಶನಿ ತೀರ್ಥಳ್ಳಿಗೆ ಅಗ್ರಸ್ಥಾನ
ಬೆಳಗಾವಿಯ ವಿದ್ಯಾರ್ಥಿನಿ ರೋಶನಿ ತೀರ್ಥಳ್ಳಿ ಅವರು ಪ್ರತಿಷ್ಠಿತ ರಾಷ್ಟ್ರೀಯ ಪ್ರವೇಶ ಪರೀಕ್ಷೆ (NEET) UG 2021 ರ ಫಲಿತಾಂಶದಲ್ಲಿ ಪ್ರಭಾವಶಾಲಿ AIR 103 ಅನ್ನು ಪಡೆದುಕೊಳ್ಳುವ ಮೂಲಕ…
Read More » -
Kannada News
ಸೈನಿಕರ, ಅವರ ಕುಟುಂಬದ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ – ಲಕ್ಷ್ಮಿ ಹೆಬ್ಬಾಳಕರ್
ದೇಶದ ಹಾಗೂ ದೇಶದ ಜನರ ಸುರಕ್ಷತೆಗಾಗಿ ಸೈನಿಕರು ಮತ್ತು ಅವರ ಕುಟುಂಬದ ತ್ಯಾಗ ದೊಡ್ಡದು. ಪ್ರತಿ ದಿನ ತಾವು ಕಣ್ಣೀರು ಹಾಕುತ್ತಿದ್ದರೂ ಜನರ ಮುಖದಲ್ಲಿ ಖುಷಿ ಮೂಡುವಂತೆ…
Read More » -
Kannada News
ದೇಶಕ್ಕೆ ಗಾಂಧೀಜಿ ಒಬ್ಬರೇ ಮಹಾತ್ಮ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ದೇಶಕ್ಕೆ ಗಾಂಧೀಜಿ ಒಬ್ಬರೇ ಮಹಾತ್ಮರಾಗಿದ್ದಾರೆ. ಸೂರ್ಯ, ಚಂದ್ರರಿರುವವರೆಗೂ ಅವರೊಬ್ಬರೇ ಮಹಾತ್ಮರಾಗಿರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
Read More » -
Kannada News
ಪ್ರೊ. ಜ್ಯೋತಿ ಹೊಸೂರ್ ನಿಧನ
ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆಗಿದ್ದ ಪ್ರೊ.ಜ್ಯೋತಿ ಹೊಸೂರ ಅವರು ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೮೫ ವರ್ಷ ವಯಸ್ಸಾಗಿತ್ತು.
Read More » -
Kannada News
ಅನಿರೀಕ್ಷಿತವಾಗಿ ಬಂದ ಸಾಹುಕಾರ್ ಕಂಡು ಅಚ್ಛರಿಗೊಂಡ ಹಾಲು ಉತ್ಪಾದಕರು
ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು.
Read More »