Kannada News
-
Kannada News
ಕಬ್ಬಿನ ಗದ್ದೆಯಲ್ಲಿ 2 ವರ್ಷದ ಮಗು ಪತ್ತೆ ಪ್ರಕರಣ; ವಾಮಾಚಾರ ಶಂಕೆ
ಸೆ.23ರದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆಯಾಗಿದ್ದು, ಹೆಣ್ಣು ಮಗುವನ್ನು ದುಷ್ಕರ್ಮಿಗಳು ಗದ್ದೆಯಲ್ಲಿ ಬಿಸಾಕಿ ಹೋಗಿದ್ದರು.
Read More » -
Kannada News
ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ
ರೈತರು ಮುಖ್ಯ ಬೆಳೆಯ ಜತೆಗೆ ಇತರೆ ಉಪ ಬೆಳೆಗಳನ್ನು ಬೆಳೆಯಬೇಕು, ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬುಗಳನ್ನು ಮಾಡುವ ಮೂಲಕ ಆರ್ಥಿಕವಾಗಿ…
Read More » -
Kannada News
ಒಂದುವರೆ ವರ್ಷದ ಬಳಿಕ ಬಾಗಿಲು ತೆರೆದ ಸವದತ್ತಿ ಯಲ್ಲಮ್ಮ ದೇವಾಲಯ
ಒಂದುವರೆ ವರ್ಷದಿಂದ ಬಾಗಿಲು ಮುಚ್ಚಿದ್ದ ಸವದತ್ತಿ ಯಲ್ಲಮ್ಮ ರೇಣುಕಾದೇವಿ ದೇವಾಲಯ ಇಂದು ತೆರೆಯಲಾಗಿದ್ದು, ಭಕ್ತರಲ್ಲಿ ಸಂತಸ ಮನೆ ಮಾಡಿದೆ.
Read More » -
Kannada News
ಕೆಎಲ್ಇ ಆಸ್ಪತ್ರೆಯಲ್ಲಿ ಸೆ.29ರಂದು ಉಚಿತ ಹೃದಯ ತಪಾಸಣಾ ಶಿಬಿರ
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ವಿಶ್ವ ದಿನಾಚರಣೆ ಅಂಗವಾಗಿ ಇದೇ ದಿ. ೨೯ ಸಪ್ಟೆಂಬರ ೨೦೨೧ರಂದು…
Read More » -
Kannada News
ಚೆಂಬರ್ ಆಫ್ ಕಾಮರ್ಸ್: ಬಿಸಿಸಿಐ ಡೆವಲಪ್ ಮೆಂಟ್ ಪ್ಯಾನೆಲ್ ಜಯಭೇರಿ
ಬೆಳಗಾವಿ ವಾಣಿಜ್ಯೋದ್ಯಮ ಸಂಘ (ಚೆಂಬರ್ ಆಫ್ ಕಾಮರ್ಸ್) ಚುನಾವಣೆಯಲ್ಲಿ ಬಿಸಿಸಿಐ ಡೆವಲಪ್ ಮೆಂಟ್ ಪ್ಯಾನೆಲ್ ಜಯಭೇರಿ ಭಾರಿಸಿದೆ.
Read More » -
Kannada News
ಪ್ರವಾಹ ಪರಿಹಾರ ಕೂಡಲೇ ಕಲ್ಪಿಸಿಕೊಡಿ: ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು…
Read More » -
Kannada News
ಬೆಳಗಾವಿಯಲ್ಲಿ ರೈತರ ಅರೆಬೆತ್ತಲೆ ಪ್ರತಿಭಟನೆ; ಧರಣಿ ವೇಳೆ ಎಲ್ಲಮ್ಮ ದೇವಿ ಮೈಮೇಲೆ ಬಂತೆಂದು ಮಹಿಳೆ ಹೈಡ್ರಾಮಾ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
Read More » -
Kannada News
ಭಾರತ್ ಬಂದ್; ಬೆಳಗಾವಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಅನ್ನದಾತ ಬೀದಿಗಿಳಿದು ಹೋರಾಟ ನಡೆಸಿದ್ದಾನೆ. ಹಲವು ಜಿಲ್ಲೆಗಳಲ್ಲಿ…
Read More » -
Kannada News
ಬೆಳಗಾವಿ ಪತ್ರಕರ್ತರ ಸಂಘದಿಂದ ಸಿಎಂಗೆ ಮನವಿ
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗಾವಿಯ ಪತ್ರಕರ್ತರ ಸಂಘ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.
Read More » -
Kannada News
ಮುರಗೋಡ ತಾಲೂಕು ರಚಿಸಿ, ಇಲ್ಲದಿದ್ದರೆ……. : ಸಿಎಂಗೆ ಮನವಿ ಸಲ್ಲಿಕೆ
ಬೈಲಹೊಂಗಲ ಮತಕ್ಷೇತ್ರಕ್ಕೆ ಒಳಪಟ್ಟ ಸವದತ್ತಿ ತಾಲೂಕಿನ ಗ್ರಾಮಗಳನ್ನು ಒಟ್ಟುಗೂಡಿಸಿ ಮುರಗೋಡ ತಾಲೂಕ ರಚಿಸಿ ಇಲ್ಲದಿದ್ದರೆ ಬೈಲಹೊಂಗಲ ತಾಲೂಕಿಗೆ ಸೆರ್ಪಡೆಗೊಳಿಸಿ ಎಂದು ಶಂಕರಯ್ಯ ಮಲ್ಲಯ್ಯನವರಮಠ, ಎಫ್.ಎಸ್.ಸಿದ್ದನಗೌಡರ, ಸುರೇಶ್ ಮ್ಯಾಕಲ್,…
Read More »