Latest

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ; ಮಾಜಿ ಸಿಎಂ ಬಿಎಸ್ ವೈ ಭಾಗಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯಲ್ಲಿ ನಿನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಿತು.

ಪ್ರಧಾನಿ ಮೋದಿ ನೇತೃತ್ವದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಸಭೆ ನಡೆಯಿತು.

ಇತ್ತೀಚೆಗೆ ಸಮಿತಿ ಸದಸ್ಯರಾಗಿ ನೇಮಕವಾಗಿದ್ದ ರಾಜ್ಯದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇದೆ ಮೊದಲ ಬಾರಿಗೆ ಸಭೆಯಲ್ಲಿ ಭಾಗವಹಿಸಿದ್ದರು.

ಮುರುಘಾಶ್ರೀ ವಿರುದ್ಧ ಮತ್ತೊಂದು ಪ್ರಕರಣ ದಾಖಲು

https://pragati.taskdun.com/latest/murughashreeone-more-case-filecwc-officers/

Related Articles

Back to top button