Karnataka
-
Latest
*ಮಹಾರಾಷ್ಟ್ರದಿಂದ ರಾಜ್ಯಕ್ಕೆ ಸಾರಿಗೆ ಸಂಚಾರ ಸ್ಥಗಿತ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ…
Read More » -
Latest
*ಹಕ್ಕಿಜ್ವರ ಹೆಚ್ಚಳ: ಕೋಳಿ, ಮೊಟ್ಟೆ ಆಮದು ನಿಷೇಧ*
ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ಪ್ರಗತಿವಾಹಿನಿ ಸುದ್ದಿ: ಹಕ್ಕಿಜ್ವರ ದಿನದಿಂದ ದಿನಕ್ಕೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಹೆಚ್ಚಾಗುತ್ತಿದ್ದು, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ 7…
Read More » -
Karnataka News
*ಉತ್ತರ ಒಳನಾಡಿನಲ್ಲಿ ಬಿಸಿಲಧಗೆ; ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲ ಪ್ರಮಾಣ ಹೆಚ್ಚುತ್ತಿದ್ದು, ಉತ್ತರ ಒಳನಾಡಿನಲ್ಲಿ ಬಿಸಲ ಧಗೆ ಇನ್ನಷ್ಟು ಏರಿಕೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ಬೀದರ್,…
Read More » -
Karnataka News
*ಗ್ಯಾರಂಟಿ ಯೋಜನೆಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ*
ಪ್ರಗತಿವಾಹಿನಿ ಸುದ್ದಿ: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ…
Read More » -
Karnataka News
*ಈ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲು; ಈ ಭಾಗದಲ್ಲಿ ಮುಂದುವರೆಯಲಿದೆ ಚಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆವ ಚಳಿ, ಕನಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದೆ. ರಾಜ್ಯದ ವಿಜಯಪುರ, ತುಮಕೂರು, ಶಿವಮೊಗ್ಗ,…
Read More » -
Karnataka News
*ಈ ಜಿಲ್ಲೆಗಳಲ್ಲಿ ಮತ್ತೆ ಮಳೆ: ಈ ಜಿಲ್ಲೆಗಳಲ್ಲಿ ಚಳಿ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು…
Read More » -
Karnataka News
*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿ, ಒಣ ಹವೆ ಮುಂದುವರೆದಿರುವ ನಡುವೆಯೇ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗುವ ಕಾರಣ ಫೆ.1ರಿಂದ ಮಳೆಯಾಗುವ…
Read More » -
Karnataka News
*ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬ್ರೇಕ್ ಹಾಕಲು ನಿರ್ಧಾರ: ರಾಜ್ಯದಲ್ಲಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬ್ರೇಕ್ ಹಾಕಲು ಕೌಶಲ್ಯ ಅಭಿವೃದ್ಧಿ ಇಲಾಖೆ ಹೊಸ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ ಮಾಡಲು…
Read More » -
Karnataka News
*ರಾಜ್ಯದಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ: ಎಲ್ಲಿ?*
ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ತೀವ್ರ ಆತಂಕ ಸೃಷ್ಟಿಸಿದ್ದ ಮಂಕಿಪಾಕ್ಸ್ ಪ್ರಕರಣ ಇದೀಗ ರಾಜ್ಯದಲ್ಲಿಯೂ ಪತ್ತೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 40 ವರ್ಷದ ವ್ಯಕ್ತಿಯೋರ್ವರಲ್ಲಿ ಶಂಕಿತ ಮಕಿಪಾಕ್ಸ್ ಪತ್ತೆಯಾಗಿದೆ.…
Read More » -
Karnataka News
*ದೆಹಲಿ ಗಣರಾಜ್ಯೋತ್ಸವ-2025: ಕರ್ನಾಟಕದ ಯಾವ ಸ್ತಬ್ಧಚಿತ್ರ ಆಯ್ಕೆ?*
ಪ್ರಗತಿವಾಹಿನಿ ಸುದ್ದಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್ಪಥ್) ಇದೇ ಜ.…
Read More »