Karnataka development
-
Latest
ರಮೇಶ್ ಜಾರಕಿಹೊಳಿಯಿಂದಲೂ ರಹಸ್ಯ ಸಭೆ
ಆಹಾರ ಸಚಿವ ಉಮೇಶ್ ಕತ್ತಿ ಮನೆಯಲ್ಲಿ ನಡೆದಿದ್ದ ಬಿಜೆಪಿ ನಾಯಕರ ಸಭೆಯ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Read More » -
Kannada News
ರಹಸ್ಯ ಸಭೆಗೆ ತಿರುಗೇಟು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸಭೆ ಬಗ್ಗೆ ತಿರುಗೇಟು ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಉದ್ದೇಶಪೂರ್ವಕವಾಗಿ ಯಾರನ್ನು ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ…
Read More » -
Latest
ರಾಜ್ಯದಲ್ಲಿ ವೀಕ್ ಎಂಡ್ ಕರ್ಫ್ಯೂ ರದ್ದು
ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯಲ್ಲಿ
Read More » -
Latest
ಬೆಳಗಾವಿ ಸೇರಿದಂತೆ 18 ಜಿಲ್ಲಾಡಳಿತಗಳ ಜತೆ ಸಿಎಂ ಮಹತ್ವದ ಮೀಟಿಂಗ್
ಬೆಳಗಾವಿ ಸೇರಿದಂತೆ 18 ಜಿಲ್ಲೆಗಳ ಅಧಿಕಾರಿಗಳ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ.
Read More » -
Latest
ಜನವರಿ 25ರೊಳಗೆ ಕೋವಿಡ್ ಕೇಸ್ ಮತ್ತಷ್ಟು ಉತ್ತುಂಗಕ್ಕೆ; ಸರ್ಕಾರಕ್ಕೆ ತಜ್ಞರ ಎಚ್ಚರಿಕೆ : ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ರಾಜ್ಯದಲ್ಲಿ ಕೊರೊನಾ ಸೋಂಕು, ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂರನೇ ಅಲೆ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಯಿತು.
Read More » -
Latest
ನಾಳೆಯಿಂದಲೇ ಬಿಗಿ ನಿಯಮ; ಟೆಸ್ಟ್ ಹೆಚ್ಚಳ, ಮಾರ್ಕೆಟ್ ವಿಕೇಂದ್ರೀಕರಣಕ್ಕೆ ಸೂಚನೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಬಿಗಿ ಕ್ರಮಗಳ ಜಾರಿಗೆ ಸೂಚನೆ ನೀಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರ ಜಿಲ್ಲಾಡಳಿತಕ್ಕೆ ಬಿಟ್ಟಿದೆ.
Read More » -
Latest
ಇಲಾಖೆಗಳ ಕಾರ್ಯನಿರ್ವಹಣೆಯ ಬಗ್ಗೆ ಶ್ರೇಯಾಂಕ ನೀಡಲು ಮಾನದಂಡ ನಿಗದಿಮಾಡಲು ಸೂಚನೆ
ಪ್ರತಿ ವರ್ಷ ಎಲ್ಲಾ ಇಲಾಖೆಗಳ ಕಾರ್ಯನಿರ್ವಹಣೆಯ ಬಗ್ಗೆ ಶ್ರೇಯಾಂಕ ನೀಡಲು ಮಾನದಂಡಗಳನ್ನು ನಿಗದಿಪಡಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
Read More » -
Latest
ಮೇಕೆದಾಟು ಯೋಜನೆ; ಸಚಿವರೊಂದಿಗೆ ಸಿಎಂ ತುರ್ತು ಸಭೆ
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಪ್ರೇರಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಜನಸಂಪರ್ಕ ಬೆಳೆಸಿಕೊಳ್ಳಿ: ಸಿಇಓಗಳಿಗೆ ಮುಖ್ಯಮಂತ್ರಿ ಸಲಹೆ
ಸಿಇಓಗಳು ಜನಸಂಪರ್ಕ ಹೊಂದಬೇಕು. ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ. ಸಮಸ್ಯೆಯ ಜೊತೆ ಬದುಕುವುದು ಬೇರೆ. ಅಧಿಕಾರಿಗಳು ತಳಮಟ್ಟಕ್ಕೆ ಹೋಗಿ…
Read More » -
Kannada News
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂದಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಬೆಳಗ್ಗೆ ಸಭೆ ನಡೆಸಿದರು.
Read More »