Karnataka development
-
Kannada News
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂದಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಬೆಳಗ್ಗೆ ಸಭೆ ನಡೆಸಿದರು.
Read More » -
Latest
ಒಮಿಕ್ರಾನ್ ಭೀತಿ: ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ
ರಾಜ್ಯದಲ್ಲಿ ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ರಾಜ್ಯ ಸರ್ಕಾರಕ್ಕೆ ಹಲವು ಮಹತ್ವದ ಸಲಹೆ ನೀಡಿದ್ದು, ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
Read More » -
Latest
ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಸೋಂಕು ಪತ್ತೆ ; ಸಚಿವ ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ
ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೊನಾ ಕಟ್ಟಿಹಾಕಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ…
Read More » -
Latest
ಒಮಿಕ್ರಾನ್ ಭೀತಿ: ಹೊಸ ಮಾರ್ಗಸೂಚಿ: ಸಿಎಂ ನೇತೃತ್ವದ ಸಭೆ ನಿರ್ಧಾರ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Read More » -
Kannada News
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಮಿಂಚಿನ ನೋಂದಣಿ
ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಿಂಚಿನ ನೋಂದಣಿ ಅಭಿಯಾನದ ಸಂದರ್ಭದಲ್ಲಿ ಅರ್ಹ ಯುವ ಜನತೆಯನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿ…
Read More » -
Kannada News
ಚಳಿಗಾಲ ಅಧಿವೇಶನ; ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಭೆ
ಡಿಸೆಂಬರ್ನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ…
Read More » -
Latest
ಹೆಚ್ಚಿದ ಕೊರೊನಾ ಸೋಂಕು; ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ವರುಣಾರ್ಭಟಕ್ಕೆ ಕರುನಾಡು ತತ್ತರ; ಐವರು ಬಲಿ
ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದ್ದು, ಇನ್ನೂ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಎನ್ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ ಬೋಧನಾ ಕ್ರಮ ರೂಪಿಸಲು ಮುಖ್ಯಮಂತ್ರಿ ಸಲಹೆ
ರಾಷ್ಟ್ರೀಯ ಶಿಕ್ಷಣ ನೀತಿಯಡಿ ರೂಪಿಸಲಾಗುವ ಪಠ್ಯಕ್ರಮ, ಬೋಧನಾ ವಿಧಾನಗಳನ್ನು ವಿದ್ಯಾರ್ಥಿ ಕೇಂದ್ರಿತವಾಗಿ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.
Read More » -
Latest
ಹೊಸ ಬಂದರು ಹಾಗೂ ಮೀನುಗಾರರ ಸಮಸ್ಯೆಗೆ ಪರಿಹಾರ: ಸಚಿವ ಶಿವರಾಮ್ ಹೆಬ್ಬಾರ್
ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಂದು ಸಚಿವರಾದ ಅಂಗಾರ್.ಎಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾನ್ಯ…
Read More »