Karnataka development
-
Latest
ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ
ಕೊರೊನಾ ಆತಂಕದ ನಡುವೆ ಸಾರ್ವಜನಿಕ ಗಣೇಷೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ.
Read More » -
Latest
ನಾಲ್ಕು ಉಪ ವಿಭಾಗಕ್ಕೆ ನಾಲ್ಕು ಜಂಟಿ ನಿರ್ದೇಶಕರ ನೇಮಕ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಜೊತೆಗೆ ಅವು…
Read More » -
Latest
ಮೂರು ಇಲಾಖೆಗಳ ಪ್ರಗತಿ ಪರಿಶೀಲನೆ; ಹಲವು ಮಹತ್ವದ ನಿರ್ಧಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಯಿತು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ…
Read More » -
Latest
ದ್ವಿತೀಯ ಪಿಯುಸಿ ಪರೀಕ್ಷೆ: ಪೂರ್ವಭಾವಿ ಸಭೆ ನಡೆಸಿದ ಸಚಿವ ನಾಗೇಶ್
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಗ್ಗೆ ಅಗತ್ಯ ಸಲಹೆ ಸೂಚನೆ…
Read More » -
Kannada News
ಮುಳುಗಡೆ ಸಂತ್ರಸ್ತರಿಗೆ 15 ದಿನಗಳಲ್ಲಿ ಹಕ್ಕುಪತ್ರ ವಿತರಣೆ
ಆಲಮಟ್ಟಿ ಹಾಗೂ ಹಿಪ್ಪರಗಿ ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆಯಾಗುವ ಅಥಣಿ ತಾಲ್ಲೂಕಿನ ಜನವಾಡ, ಮಹಿಷವಾಡಗಿ, ನಂದೇಶ್ವರ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಮನೆಗಳ ಸಂಖ್ಯೆಯ ಆಧಾರದ ಮೇಲೆ ಪಂಚಾಯಿತಿ ಆಸ್ತಿ…
Read More » -
Kannada News
ಪ್ರವಾಹ: ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ
ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ…
Read More » -
Latest
ರಾಜೀನಾಮೆಗೆ ಮುಂದಾದ್ರಾ ವಲಸಿಗ ಸಚಿವರು?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ವಿಚಾರ ತೀವ್ರ ಚರ್ಚೆಯಲ್ಲಿರುವ ನಡುವೆಯೇ ಇದೀಗ ವಲಸಿಗ ಸಚಿವರು ಪ್ರತ್ಯೇಕ ಪತ್ರಗಳನ್ನು ಹಿಡಿದು ಸಿಎಂ ಬಿ.ಎಸ್.ಯಡಿಯೂರಪ್ಪನರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
Read More » -
Kannada News
ಸಿಎಂ ಯಡಿಯೂರಪ್ಪ ಪರ ಕಿತ್ತೂರಲ್ಲಿ ಮಠಾಧೀಶರ ಸಭೆ
ಸಿಎಂ ಬಿ.ಎಸ್.ಯಡಿಯೂರಪ್ಪ ಪರ ಬೆಂಬಲಕ್ಕೆ ನಿಂತಿರುವ ವಿವಿಧ ಮಠಾಧೀಶರು ಯಡಿಯೂರಪ್ಪನವರಿಗೆ ಪೂರ್ಣಾವಧಿ ಪೂರೈಸಲು ಅವಕಾಶ ನೀಡಬೇಕು ಎಂದು ಬಿಜೆಪಿ ವರಿಷ್ಠರಿಗೆ ಸ್ಪಷ್ಟ ಸಂದೇಶ ನೀಡುವ ಯತ್ನ ನಡೆಸಿದ್ದಾರೆ.…
Read More » -
Latest
ದೆಹಲಿ ಭೇಟಿಗೂ ಮುನ್ನ ಸಿಎಂ ಯಡಿಯೂರಪ್ಪ ಜೊತೆ ಪ್ರಧಾನಿ ಮೋದಿ ಸಭೆ
ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುನ್ನ ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
Read More » -
Latest
ಅನ್ ಲಾಕ್-3.0 ಗೆ ಪ್ಲ್ಯಾನ್: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅನ್ ಲಾಕ್-3.0 ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸಂಜೆ ಸಿಎಂ ಬಿ.ಎಸ್.ಯದಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.
Read More »