Karnataka Weather
-
Latest
*ಬೆಂಗಳೂರಿನಲ್ಲಿ ಮಳೆ ಅವಾಂತರ*: *ನೀರಿನಲ್ಲಿ ತೇಲಿದ ಕಾರು, ಅಂಗಡಿಗಳು ಜಲಾವೃತ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಪಣತ್ತೂರು ಅಂಡರ್ಪಾಸ್ನಲ್ಲಿ ನೀರು ತುಂಬಿ ಕಾರೊಂದು ಸಿಲುಕಿದರೆ, ಮತ್ತೊಂದೆಡೆ ಚಾಮರಾಜಪೇಟೆಯ ಏಳು ಅಂಗಡಿಗಳಿಗೆ ಮಳೆ ನೀರು…
Read More » -
Kannada News
*ಮೂರು ದಿನ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!*
ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆ ಹಿಂದೆ ಸರಿದ ಬೆನ್ನಲ್ಲೇ ಹಿಂಗಾರು ಮಳೆ ಚುರುಕುಗೊಂಡಿದೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಕೆಲವೆಡೆ…
Read More » -
Kannada News
*ಮಧ್ಯರಾತ್ರಿ ಬೆಂಗಳೂರಿನಲ್ಲಿ ಭಾರೀ ಸದ್ದು*: *ಬೆಚ್ಚಿಬಿದ್ದು ನಿದ್ದೆಯಿಂದೆದ್ದ ಸಿಲಿಕಾನ್ ಸಿಟಿ ಜನ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಭರ್ಜರಿ ಮಳೆಯ ನಡುವೆ ಮಧ್ಯರಾತ್ರಿ ಏಕಾಏಕಿ ಕೇಳಿಬಂದ ಭಾರೀ ಸದ್ದಿಗೆ ನಗರದ ಹಲವೆಡೆ ಜನರು ಬೆಚ್ಚಿಬಿದ್ದಿದ್ದಾರೆ. ರಾತ್ರಿ 12.03ರ ಸುಮಾರಿಗೆ…
Read More » -
Kannada News
*ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ*: *ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ, ಸಿಡಿಲು ಬಡಿದು ರೈತ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಮತ್ತೆ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಕಪ್ಪು ಮೋಡಗಳು ಆವರಿಸಿ, ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ದಿಢೀರ್ ಮಳೆಯಿಂದ…
Read More » -
Kannada News
*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *ಕರಾವಳಿ ಮಲೆನಾಡಿಗೆ ಭಾರೀ ಮಳೆ, ಬೆಂಗಳೂರಿಗೂ ವರ್ಷಧಾರೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಇಳಿಕೆಯಾಗಿದ್ದು, ಮಳೆ ವಾತಾವರಣ ಮುಂದುವರಿದಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು…
Read More » -
Kannada News
*ಕರ್ನಾಟಕದಲ್ಲಿ ಎರಡು ದಿನ ಮಳೆ ಮುನ್ಸೂಚನೆ*: *ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ…
Read More » -
Latest
ಜೂನ್ 13ರಂದು ಮತದಾರರಿಗೆ ಸಾಂದರ್ಭಿಕ ರಜೆ ಅವಕಾಶ
ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ಪಡೆಯಲು ಅವಕಾಶ ನೀಡಲಾಗಿದೆ.
Read More »