Belagavi NewsBelgaum NewsKarnataka News
*ಬೆಳಗಾವಿ ಸೇರಿದಂತೆ ಪ್ರಮುಖ ಜೈಲುಗಳ ಜೈಲಾಧಿಕಾರಿಗಳ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಪ್ರಮುಖ ಜೈಲುಗಳ ಜಿಲಾಧಿಕಾರಿಗಳು, ಜೈಲು ಸಿಬ್ಬಂದಿಗಳನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಒಟ್ಟು 43 ಜೈಲರ್ ಗಳು, ಮುಖ್ಯ ವೀಕ್ಷಕರು, ವೀಕ್ಷಕರು ಸೇರಿದಂತೆ ಜೈಲಾಧಿಕಾರಿಗಳು, ಸಿಬ್ಬಂದಿಗಳನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ, ಬೆಂಗಳೂರು, ಮಂಗಳೂರು, ಬಳ್ಳಾರಿ, ಧಾರವಾಡ, ಮೈಸೂರು ಸೇರಿದಂತೆ ಪ್ರಮುಖ ಜೈಲುಗಳ ಜೈಲು ವೀಕ್ಷಕರು, ಜೈಲರ್ ಗಳನ್ನು ವರ್ಗಾವಣೆ ಮಾಡಲಾಗಿದೆ.