khanagav b.k.village
-
Latest
ಸಾವಿನ ಹೊಣೆಹೋರಲು ಸಿದ್ಧ; ವಿಮ್ಸ್ ದುರಂತ ಪ್ರಕರಣಕ್ಕೆ ಆರೋಗ್ಯ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡು ಮೂವರು ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೋಗಿಗಳ ಸಾವಿನ ಹೊಣೆಗಾರಿಕೆ ಹೋರಲು ಸಿದ್ಧ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ಹಿಂದೂ ಸಂಸ್ಕೃತಿಯ ತಳ ಅಲ್ಲಾಡಿಸುವ ಕೆಲಸ ಆಗ್ತಿತ್ತು; ಮತಾಂತರ ನಿಷೇಧ ಬಿಲ್ ಪಾಸ್ ಆಗಿದ್ದು ಜೀವನದ ಅಪೂರ್ವ ಕ್ಷಣ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ
ಮತಾಂತರ ನಿಷೇಧ ಕಾಯ್ದೆ ಬಿಲ್ ಪಾಸ್ ಆಗಿದ್ದು ಸಂತೋಷ ತಂದಿದೆ. ಈ ಕಾಯ್ದೆಯಿಂದ ಯಾವುದೇ ಧರ್ಮಕ್ಕೆ ಧಕ್ಕೆಯಾಗುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
Read More » -
Latest
ಆ ಭಾಗದಲ್ಲಿ ಅತ್ಯುತ್ತಮವಾಗಿ ಪಕ್ಷ ಸಂಘಟನೆಯಾಗಿದೆ; ಸಿಎಂ ಬೊಮ್ಮಾಯಿ
ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, 2 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಕೇಸ್; ಆರೋಪಿಗೆ ಭಯೋತ್ಪಾದಕರ ಲಿಂಕ್
ಕೆಲ ದಿನಗಳ ಹಿಂದೆ ವೀರ ಸಾವರ್ಕರ್ ಭಾವಚಿತ್ರ ವಿವಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಉಗ್ರರ ಜತೆ ಸಂಪರ್ಕವಿದೆ ಎಂಬ…
Read More » -
Kannada News
ಆಕೆ ನನ್ನ ಪತ್ನಿಯಲ್ಲ; ಸಾಕ್ಷಿಯೂ ಇಲ್ಲ; ರಾಜಕುಮಾರ್ ಟಾಕಳೆ ಸ್ಪಷ್ಟನೆ
ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಆಕೆ ತನ್ನ ಪತ್ನಿಯಲ್ಲ, ಮದುವೆ ಬಗ್ಗೆ ಸಾಕ್ಷಿಯೇ ಇಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿ ರಾಜಕುಮಾರ್…
Read More » -
Kannada News
ಇದರ ಹಿಂದೆ ಯಾರದ್ದೋ ಕೈವಾಡ, ಷಡ್ಯಂತ್ರವಿದೆ; ಕಾಂಗ್ರೆಸ್ ನಾಯಕಿ ನವ್ಯಶ್ರೀ ಆರೋಪ
ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಈ ಬಗ್ಗೆ ಮಾತನಾಡಿರುವ ನವ್ಯಶ್ರೀ, ತಮ್ಮ ವಿರುದ್ಧ ಕೇಳಿ ಬಂದಿರುವ…
Read More » -
Latest
ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಸವಾಲು ಹಾಕಿದ ಭೈರತಿ ಸುರೇಶ್
ಭ್ರಷ್ಟಾತಿ ಭ್ರಷ್ಟ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ದು ನನ್ನ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಟ್ಟಾ ಮಾಡುತ್ತಿರುವ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜಿನಾಮೆ…
Read More » -
Latest
ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ?; ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ ಸಿಎಂ
ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಶಿಕ್ಷಣ ಸಚಿವರು ಚಡ್ಡಿ-ಬನಿಯನ್ ನಲ್ಲೇ ವಿಧಾನಸೌಧಕ್ಕೆ ಬರಲಿ; ಬಿ.ಸಿ.ನಾಗೇಶ್ ಗೆ ಡಿ.ಕೆ.ಶಿವಕುಮಾರ್ ತಿರುಗೇಟು
ಮಕ್ಕಳು ಶಾಲೆಗೆ ಹೋಗುವುದು ಪಾಠ ಕಲಿಯಲು ಹೊರತು ಶೂ, ಸಾಕ್ಸ್ ಹಾಕಿಕೊಳ್ಳಲು ಅಲ್ಲ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆಗೆ ಟಾಂಗ್ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,…
Read More » -
Latest
ಭಾರಿ ಮಳೆ: ರಕ್ಷಣಾ ಹಾಗೂ ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ
ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More »