khanagav b.k.village
-
Latest
ಆಜಾನ್ ಮಾತ್ರವಲ್ಲ, ಬಸ್ ಗಳಿಗೂ ಶಬ್ಧಮಿತಿ ಆದೇಶವಿದೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ
ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು, ಹಲಾಲ್-ಜಟ್ಕಾ ಕಟ್ ಬಳಿಕ ಇದೀಗ ಆಜಾನ್ ಹಾಗೂ ಭಜನಾ ವಿವಾದಗಳು ಆರಂಭವಾಗಿದ್ದು, ಮಸಿದಿಗಳಲ್ಲಿನ ಧ್ವನಿವರ್ಧಕಗಳನ್ನು ಏಪ್ರಿಲ್ 13ರೊಳಗೆ ತೆರವುಗೊಳಿಸುವಂತೆ ಹಿಂದೂ ಪರ ಸಂಘಟನೆಗಳು…
Read More » -
Latest
ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿ: ಎಲ್ಲರೂ ಸಂಯಮದಿಂದ ವರ್ತಿಸಿ; ಸಿಎಂ ಮನವಿ
ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಯಾವುದಕ್ಕೆ ಪ್ರತಿಕ್ರಿಯ ಕೊಡಬೇಕು, ಯಾವುದಕ್ಕೆ ಕೊಡಬಾರದು ಗೊತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ
ಹಿಜಾಬ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ನಿಷೇಧ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಹಲಾಲ್ ವಿವಾದ ಆರಂಭವಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್…
Read More » -
Latest
ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಬಟ್ಟೆ ಹಾಕಿಕೊಳ್ಳುತ್ತಾರೆ; ಅದನ್ನೂ ಪ್ರಶ್ನೆ ಮಾಡ್ತೀರಾ?; ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿಯವರು ವಿವಾದಗಳನ್ನು ಸೃಷ್ಟಿಸಿ ಮತ ಕ್ರೂಢಿಕರಣಕ್ಕೆ ಯತ್ನಿಸುತ್ತಿದ್ದಾರೆ. ಧ್ವೇಷದ ರಾಜಕಾರಣ ನಮ್ಮ ದೇಶದಲ್ಲಿ ನಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಬೆಳಗಾವಿ ಫೈಲ್ಸ್; ಸಂಜಯ್ ರಾವತ್ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧನೆಗೆ ಕ್ರಮ
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಯೋಜನೆಗಳ ಅನುಷ್ಠಾನದ ಬಗ್ಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕೇಳಿದ ಪ್ರಶ್ನೆಗೆ ಕೇಂದ್ರದ ನವೀಕರಿಸಬಹುದಾದ ಇಂಧನ ಮತ್ತು ಶಕ್ತಿಯ ಸಚಿವ…
Read More » -
Latest
ಶಾಲೆಯಲ್ಲಿ ಭಗವದ್ಗೀತೆಯಾದರೂ ಹೇಳಿಕೊಡಲಿ, ಕುರಾನ್ ಆದ್ರೂ ಹೇಳಿಕೊಡಲಿ ನಮ್ಮ ವಿರೋಧವಿಲ್ಲ ಎಂದ ಸಿದ್ದರಾಮಯ್ಯ
ರಾಜ್ಯದಲ್ಲಿ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಲೆಯಲ್ಲಿ ಭಗವದ್ಗೀತೆ ಹೇಳಿಕೊಡುವುದಕ್ಕೆ ನಮ್ಮ ವಿರೋಧವಿಲ್ಲ. ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬುದು ನಮ್ಮ ಆಗ್ರಹ…
Read More » -
Kannada News
ಹಿಜಾಬ್ ಬಗ್ಗೆ ಗೊಂದಲ ಸೃಷ್ಟಿಸಿದ್ದೇ ಬಿಜೆಪಿಯವರು; ಸತೀಶ್ ಜಾರಕಿಹೊಳಿ ಆರೋಪ
ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
Read More » -
Latest
ಸಂವಿಧಾನ ಧರ್ಮಕ್ಕಿಂತ ದೊಡ್ದದು ಎಂದ ಬಿಎಸ್ ವೈ; ಹೈಕೋರ್ಟ್ ತೀರ್ಪು ವಿಶ್ವಕ್ಕೆ ಮಾದರಿ ಎಂದ ಈಶ್ವರಪ್ಪ
ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ತೀರ್ಪನ್ನು ಎಲ್ಲರೂ ಗೌರವಿಸಿ ಪಾಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
Read More » -
ಶಾಂತಿ-ಸುವ್ಯವಸ್ಥೆ ಕಾಪಾಡಿ; ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ; ಸಿಎಂ ಮನವಿ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಎಲ್ಲರೂ ಕೋರ್ಟ್ ತೀರ್ಪನ್ನು ಪಾಲಿಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
Read More »