khanagav b.k.village
-
Kannada News
ಕೃತ್ಯದ ಹಿಂದೆ ಯಾರೇ ಶಾಮೀಲಾಗಿದ್ದರೂ ಕಠಿಣ ಕ್ರಮ; ಬಿಎಸ್ ವೈ ಎಚ್ಚರಿಕೆ
ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ನಡೆದಿದೆ. ಈ ಬಗ್ಗೆ ನಾಳೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಮಾಜಿ ಸಿಎಂ…
Read More » -
Kannada News
ಯಾರೋ ಕಿಡಿಗೇಡಿಗಳ ಕೃತ್ಯಕ್ಕೆ ಸರ್ಕಾರ, ಪೊಲೀಸ್ ನಿರ್ಲಕ್ಷ್ಯ ಎನ್ನಲಾಗದು; ಸತೀಶ್ ಜಾರಕಿಹೊಳಿ
ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಂತಾ ಮಹಾನ್ ನಾಯಕರ ಪ್ರತಿಮೆಗಳಿಗೆ ಅವಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
Read More » -
Kannada News
ಅರಾಜಕತೆ ಸಂಘರ್ಷ ಸೃಷ್ಟಿಸಲೆಂದೆ ಕೆಲವರಿಂದ ಕೃತ್ಯ; ಸಿ.ಟಿ.ರವಿ ವಾಗ್ದಾಳಿ
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೆಲವರು ಅರಾಜಕತೆ- ಸಂಘರ್ಷ ಸೃಷ್ಟಿಸಲೆಂದೇ ಇಂತಹ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಪುಂಡಾಟಿಕೆ; ಸಿಎಂ ಬೊಮ್ಮಾಯಿ ವಾರ್ನಿಂಗ್
ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ.
Read More » -
Kannada News
ಬೆಳಗಾವಿ: ಪೊಲೀಸರು ತೆಗೆದುಕೊಳ್ಳುವ ಕ್ರಮ ಕಾದು ನೋಡಿ ಎಂದ ಗೃಹ ಸಚಿವ
ಕುಂದಾನಗರಿ ಬೆಳಗಾವಿಯಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಆನಗೋಳದಲ್ಲಿ ತಡರಾತ್ರಿ ರಾಯಣ್ಣ ಮೂರ್ತಿ ಧ್ವಂಸಗೊಳಿಸಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ…
Read More » -
Kannada News
ಬೆಳಗಾವಿ: ಸೋಲಿನ ಬಗ್ಗೆ ವರದಿ ತರಿಸಿ ತನಿಖೆ; ಬಳಿಕ ಮುಂದಿನ ಕ್ರಮ ಎಂದ ಯಡಿಯೂರಪ್ಪ
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
Read More » -
Kannada News
ಪರಿಷತ್ ಚುನಾವಣೆಗೂ 4 ದಿನ ಮೊದಲು ರಾಜಕೀಯ ಬೆಳವಣಿಗೆ; ಎಲ್ಲವನ್ನೂ ಹೇಳ್ತೀನಿ ಎಂದ ರಮೇಶ್ ಜಾರಕಿಹೊಳಿ
ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲಲು ಕಾರಣವೇನು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More » -
Kannada News
ಬಿಜೆಪಿಗೆ ಧಮ್ ಇಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಂದ ಸಿದ್ದರಾಮಯ್ಯ
ಪರಿಷತ್ ಫಲಿತಾಂಶದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
Read More » -
Latest
ಕಾಯ್ದೆ ಪಾಸ್ ಆಗೋದು ಖಚಿತ; ಯಡಿಯೂರಪ್ಪ ಸ್ಪಷ್ಟನೆ
ಈ ಬಾರಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ಮತಾಂತರ ನಿಷೇಧ ಕಾಯ್ದೆ ಮಂಡನೆ; ಸಿಎಂ ಬೊಮ್ಮಾಯಿ ಹೇಳಿದ್ದೇನು?
ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂಬ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…
Read More »