KLE 1099
Beereshwara 15
Browsing Tag

Khanapura

ಗಾಂಜಾ ಮಾರಾಟ: ಇಬ್ಬರು ಅರೆಸ್ಟ್

ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದ ಖಾನಾಪುರ- ಜಾಂಬೋಟಿ ರಸ್ತೆಯ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ:  ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳ ದಾಳಿ

ಹಲಸಿ ಗ್ರಾಮದಲ್ಲಿ ಸಕ್ಷಮ ಪ್ರಾಧಿಕಾರದ ಪರವಾನಿಗೆ ಇಲ್ಲದೇ ನಡೆಸುತ್ತಿದ್ದ ಶಫಾ ಕ್ಲಿನಿಕ್ ಮತ್ತು ಆಸ್ಪತ್ರೆಯ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ ಕೆ.ಪಿ.ಎಂ.ಇ…

ಫೆ.6ಕ್ಕೆ ಗೋಲಿಹಳ್ಳಿ ಗ್ರಾಮದೇವಿ ಮಂದಿರ ಉದ್ಘಾಟನೆ

ಖಾನಾಪುರ ತಾಲೂಕಿನ ಶ್ರೀಕ್ಷೇತ್ರ ಗೋಲಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವಿ ಮಂದಿರದ ವಾಸ್ತುಶಾಂತಿ ಹಾಗೂ ಪ್ರಾಣ ಪ್ರತಿಷ್ಠಾಪನೆ ಮತ್ತು…

12 ಪ್ರವಾಸಿ ತಾಣಗಳಲ್ಲಿ ಪ್ರಮಾಣೀಕೃತ ಪ್ರಕೃತಿ ಮಾರ್ಗದರ್ಶಕರ ನಿಯೋಜನೆ: ವಿಜಯಕುಮಾರ

ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಒಟ್ಟು 12 ಪ್ರವಾಸಿ ತಾಣಗಳಲ್ಲಿ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ…

6 ತಿಂಗಳಿಗೊಂದು ಕಾಯ್ದೆ; ಸರ್ಕಾರದ ವಿರುದ್ಧ ಸತೀಶ ಜಾರಕಿಹೊಳಿ ಆಕ್ರೋಶ

ಬಿಜೆಪಿಯವರಿಗೆ ಸಮಾಜ, ಧರ್ಮಗಳನ್ನು ಒಡೆಯುವುದೊಂದೆ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮಲ್ಲೇಶಪ್ಪ ಬೆನಕಟ್ಟಿ ಅಧಿಕಾರ ಸ್ವೀಕಾರ

ಸ್ಥಳೀಯ ಲಯನ್ಸ್ ಕ್ಲಬ್ ನ 49ನೇ ವಾರ್ಷಿಕೋತ್ಸವ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಿಂದಿನ ಜಿಲ್ಲಾ ಗವರ್ನರ್ ಲಯನ್ ಮೋನಿಕಾ ಸಾವಂತ ಅವರ…

You cannot copy content of this page