kidnap
-
Latest
*ಟ್ಯೂಷನ್ ಕ್ಲಾಸ್ ಗೆ ಹೋಗಿದ್ದ ವಿದ್ಯಾರ್ಥಿನಿ ಶಿಕ್ಷಕನಿಂದಲೇ ಕಿಡ್ನ್ಯಾಪ್: ಆರೋಪಿ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಟ್ಯೂಷನ್ ಹೇಳಿಕೊಡುತ್ತಿದ್ದ ಶಿಕ್ಷಕನೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಜೆ.ಪಿನಗರದಲ್ಲಿ ನಡೆದಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ಎಂಬಾತ…
Read More » -
Latest
*ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣ ಸಂಬಂಧ ಅಪರಾಧಿಗೆ ಚಿಕ್ಕಬಳ್ಳಾಪುರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ…
Read More » -
Latest
*ಹೆತ್ತ ತಾಯಿಯಿಂದಲೇ 6 ವರ್ಷದ ಮಗನ ಕಿಡ್ನ್ಯಾಪ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪೋಷಕರೇ ಮಕ್ಕಳಿಗೆ ಹಿಂಸೆ ನೀಡುತ್ತಿರುವ ಘಟನೆ, ಹಲ್ಲೆ ನಡೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಮಧ್ಯೆ ಹೆತ್ತ…
Read More » -
Latest
*ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಬ್ಯಾಂಕ್ ಉದ್ಯೋಗಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬ್ಯಾಂಕ್…
Read More » -
Kannada News
*ಮಗು ಅಪಹರಣ: ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಬಿಕ್ಷಾಟನೆ ಮಾಡಿ, ಜೀವನ ಸಾಗಿಸುತ್ತಿದ ಬಡ ಮಹಿಳೆಯ ಮಗು ಅಪಹರಣ ಆಗಿರುವ ಘಟನೆ ಬಳ್ಳಾರಿ ನಗರದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಬಿಬಿಫಾತಿಮಾ ಎಂಬ…
Read More » -
Latest
*ಯುವತಿಯನ್ನು ಅಪಹರಿಸಿ ಅತ್ಯಾಚಾರ; ಐವರು ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ…
Read More » -
Latest
*2 ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿ ಹೊತ್ತೊಯ್ದ ಕಳ್ಳ….ಮುಂದೇನಾಯ್ತು?*
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: 2 ವರ್ಷದ ಮಗುವನ್ನು ಚಿಕ್ಕಬಳ್ಳಾಪುರದಲ್ಲಿ ಕಿಡ್ನ್ಯಾಪ್ ಮಾಡಿದ್ದ ದುಷ್ಕರ್ಮಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಿ, ಅಜ್ಜ ಹಾಗೂ ತಾಯಿ…
Read More » -
Kannada News
*ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿ ರಸ್ತೆಯಲ್ಲಿ ಎಸೆದು ಹೋದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ; ಜೈಪುರ: ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು ಆಕೆಯನ್ನು ರಸ್ತೆಯಲ್ಲಿಯೇ ಎಸೆದು ಹೋಗಿರುವ ಘೋರ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ. ಮಹಿಳೆಯ ದೇಹದ ಮೇಲೆ…
Read More » -
Latest
ರಾಜಭವನಕ್ಕೆ ತೆರಳಿ ರಾಜಿನಾಮೆ ಸಲ್ಲಿಸಿದ ಕುಮಾರಸ್ವಾಮಿ
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಗುರುವಾರ ಅಥವಾ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Read More »