King cobra
-
Latest
ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ.
Read More » -
Latest
ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ
ಇಬ್ಬರು ಮಕ್ಕಳೊಂದಿಗೆ ಪತಿ-ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪೊಲೀಸ್- ಬಸ್ ಕಂಡಕ್ಟರ್ ಮಾರಾಮಾರಿ (ವಿಡೀಯೋ ನೋಡಿ)
ಲ್ಲಿಯ ಚನ್ನಮ್ಮ ವೃತ್ತದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಸರ್ಕಾರಿ ಬಸ್ ನಿರ್ವಾಹಕನ ಮಧ್ಯೆ ಮಾರಾಮಾರಿ ನಡೆದಿದೆ.
Read More » -
Latest
ನಡುರಸ್ತೆಯಲ್ಲೇ ಪೊಲೀಸರನ್ನೇ ಥಳಿಸಿದ ಯುವಕರ ಗುಂಪು
ಯುವಕರ ಗುಂಪೊಂದು ನಡುರಸ್ತೆಯಲ್ಲಿಯೇ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
Read More » -
Latest
ಪರೀಕ್ಷೆ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಡ್ರಗ್ಸ್ ನೀಡಿ ಕಿರುಕುಳ
ಪ್ರಾಕ್ಟಿಕಲ್ ಎಕ್ಸಾಂ ನೆಪದಲ್ಲಿ 10ನೇ ತರಗತಿಯ 17 ವಿದ್ಯಾರ್ಥಿನಿಯರಿಗೆ ಮಾದಕ ದ್ರವ್ಯ ನೀಡಿ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಶಾಲೆಗಳ ವ್ಯವಸ್ಥಾಪಕರ ವಿರುದ್ಧ ಎಫ್ ಐ…
Read More » -
Kannada News
ನಿವೃತ್ತ ಪ್ರಾಚಾರ್ಯ ಕನಗಣ್ಣಿ ನಿಧನ
ಕೆ.ಎಲ್.ಇ. ಸಂಸ್ಥೆಯ ಬೆಂಗಳೂರಿನ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಹಾಗೂ ಸಧ್ಯಕ್ಕೆ ಬೆಳಗಾವಿಯ ಟಿಳಕವಾಡಿ ಮೃತ್ಯುಂಜಯ ನಗರದ ನಿವಾಸಿ ಎಂ.ಬಿ.ಕನಗಣ್ಣಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
Read More » -
Latest
ಐವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ
ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ತನ ಐವರು ಮಕ್ಕಳೊಂದಿಗೆ ಬಾವಿಗೆ ಹಾರಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
Read More » -
Kannada News
ರಾಜ್ಯ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಯುವಕ ಬಲಿ
ಮದ ಹೊರವಲಯದ ನಿಪ್ಪಾಣಿ -ಮುದೋಳ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಅಪಘಾತದಲ್ಲಿ ಯುವಕ ಸಾವಿಗೀಡಾಗಿದ್ದಾನೆ.
Read More » -
ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು
ಪಂಕ್ಚರ್ ಆಗಿದ್ದ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ಐವರ ಮೇಲೆ ಟ್ಯಾಂಕರ್ ಹಾಯ್ದು ನಾಲ್ವರು ಸಾವಿಗೀಡಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ.
Read More » -
Kannada News
ಭೀಕರ ಅಪಘಾತ: ಯುವಕರಿಬ್ಬರ ದುರ್ಮರಣ
ಪಟ್ಟಣದ ಹೊರವಲಯದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿ ೧೮ರ ಟೋಲ್ ನಾಕಾ ಬಳಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಮತ್ತು ಕಾರು ನಡುವೆ ಬೀಕರ ಅಫಘಾತವಾಗಿ ಇಬ್ಬರು ಯುವಕರು…
Read More »