King cobra
-
Latest
ನದಿಯಲ್ಲಿ ಮುಳುಗಿದ್ದ ಮಾನಸಿಕ ಅಸ್ವಸ್ಥ; ರಕ್ಷಿಸಲು ಹೋದ ಮೂವರ ದುರ್ಮರಣ
ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ಮಾನಸಿಕ ಅಸ್ವಸ್ಥರೊಬ್ಬರನ್ನು ರಕ್ಷಿಸಲೆಂದು ಹೋದ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಧನ್ನೂರಿನಲ್ಲಿ ನಡೆದಿದೆ.
Read More » -
Latest
ಡಿಪೋ ಮ್ಯಾನೇಜರ್ ಎದುರೇ ವಿಷ ಕುಡಿದ ಸಾರಿಗೆ ಸಿಬ್ಬಂದಿ
ಸಾರಿಗೆ ಸಿಬ್ಬಂದಿಯೊಬ್ಬರು ಡಿಪೋ ಮ್ಯಾನೇಜರ್ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಇಂಡಿರಾನಗರ ಡಿಪೋದಲ್ಲಿ ನಡೆದಿದೆ.
Read More » -
Latest
ತಂಗಿಯ ಮೇಲೆ ಅಣ್ಣನಿಂದಲೇ ನೀಚ ಕೃತ್ಯ
ಹಣ್ಣು ತರಲು ಹೋಗೋಣವೆಂದು ಸಹೋದರಿಯನ್ನು ಕರೆದುಕೊಂಡು ಹೋಗಿದ್ದ ಅಣ್ಣನೇ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
Read More » -
Kannada News
ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಂಡ ಶಾಸಕಿ; ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರುಪಾಯಿ ಪರಿಹಾರ ನೀಡಲಾಗಿವುದು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದೇನೆ. ತಕ್ಷಣ ರಕ್ಷಣಾ ಕಾರ್ಯಗಳನ್ನು…
Read More » -
Kannada News
ಮನೆ ಕುಸಿತಕ್ಕೆ 7 ಜನರ ಬಲಿ: ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ ಶಾಸಕಿ ಹೆಬ್ಬಾಳಕರ್
ಸುದ್ದಿ ತಿಳಿದ ತಕ್ಷಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಅವರದ್ದೇ ಒಡೆತನಕ್ಕೆ ಸೇರಿದ ಅಂಬುಲೆನ್ಸ್ ಜೊತೆಗೆ ಸ್ಥಳಕ್ಕೆ ತೆರಳಿದ್ದಾರೆ. ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಕೆಲಸ…
Read More » -
Latest
ಮಹಿಳೆಯರಿಂದಲೇ ಇನ್ನೋರ್ವ ಮಹಿಳೆಯ ಕಿಡ್ನ್ಯಾಪ್
ಮಹಿಳೆಯರೇ ಇನ್ನೋರ್ವ ಮಹಿಳೆಯನ್ನು ಹಿಗ್ಗಾ ಮುಗ್ಗಾ ಥಳಿಸಿ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ಕೋಲಾರದ ಸೋಮಸಂದ್ರ ಗ್ರಾಮದಲ್ಲಿ ನಡೆದಿದೆ.
Read More » -
Latest
ಹಾಸ್ಟೇಲ್ ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ನರ್ಸಿಂಗ್ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.
Read More » -
Latest
ಹೆತ್ತ ಮಕ್ಕಳಿಗೆ ವಿಷವುಣಿಸಿ ಸಾವಿಗೆ ಶರಣಾದ ತಾಯಿ; ಕಾರಣವೇನು ಗೊತ್ತೆ?
ತಾಯಿಯೊಬ್ಬಳು ಹೆತ್ತ ಮಕ್ಕಳಿಬ್ಬರಿಗೆ ವಿಷ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
Read More »

