King cobra
-
Latest
ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ
ಕನ್ನಡದ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ತನ್ನ ಸೋದರಳಿಯನ ಪತ್ನಿಯ ಮೇಲೆ ಹಲ್ಲೆ ನಡೆಸಿ, ಬಲವಂತದಿಂದ ವಿಷ ಕುಡಿಸಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ…
Read More » -
Latest
ಸೋದರ ಮಾವನಿಂದಲೇ ಯುವತಿ ಮೇಲೆ ಅತ್ಯಾಚಾರ
ಮಹಿಳೆಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ್ದ ಘಟನೆ ಬೆಳಕಿಗೆ ಬಂದಿದ್ದ ಬೆನ್ನಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
Read More » -
Latest
ಅಪ್ರಾಪ್ತೆ ಮೇಲೆ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತಿದ್ದು, ಇದೀಗ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರು ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘೋರ ಘಟನೆ ಚಿಕ್ಕಮಗಳೂರಿನ ಸಖರಾಯಪಟ್ಟಣದಲ್ಲಿ ನಡೆದಿದೆ.
Read More » -
Kannada News
दुचाकी चोरी करणारा खतरनाक मेकॅनिक; पोलिसांच्या ताब्यात
दुचाकी चोरी करणारा खतरनाक आरोपीला बेळगावी एपीएमसी स्थानकाच्या पोलिसांनी जेरबंद केले आहे.
Read More » -
Kannada News
ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮೆಕ್ಯಾನಿಕ್; ಪೊಲೀಸರ ಬಲೆಗೆ
ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಒಂದು ವರ್ಷದ ಕಂದಮ್ಮನೊಂದಿಗೆ ಬಾವಿಗೆ ಹಾರಿದ ತಾಯಿ…!
ಒಂದು ವರ್ಷದ ಮಗುವನ್ನು ಎತ್ತಿಕೊಂಡು ತಾಯಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ರಾಘಾಪುರದಲ್ಲಿ ನಡೆದಿದೆ.
Read More » -
Latest
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿಯನ್ನೇ ಕೊಂದ ಪತ್ನಿ
ಪತ್ನಿಯೇ ಪತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಜೀಪ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ; 6 ಜನ ಸ್ಥಳದಲ್ಲೇ ದುರ್ಮರಣ
ಜೀಪ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರ ದುರ್ಮರಣ
ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿಯ ಗುರ್ಲಾಪೂರ ಕ್ರಾಸ್ ಬಳಿ ಸಂಭವಿಸಿದೆ.
Read More » -
अचानकपणे नदीत कोसळला बालक ; बचाव करण्याऱ्या आईचा मृत्यू
सकाळी वॉकींगला गेलेल्या आई व मुलगा दोघेजण नदीत पडल्याने मरण पावल्याची घटना गंगोळीनजीकच्या चुंगीगुडे येथे घडली आहे.
Read More »