King cobra
-
Latest
ಬಿದ್ದ ಚೀಲ ಬಿಚ್ಚುತ್ತಿದ್ದಂತೆ ಶಾಕ್ ಆದ ಯುವಕರು…!
ಜೌಡನಹಳ್ಳಿ ಸಮೀಪ 38 ಮಂಗಗಳನ್ನು ಸಾಯಿಸಿ ಚೀಲದಲ್ಲಿ ತುಂಬಿ ತಂದು ಹಾಕುವ ಮೂಲಕ ದುಷ್ಟರ್ಮಿಗಳು ಅಮಾನವೀಯತೆ ಮೆರೆದಿದ್ದಾರೆ.
Read More » -
Kannada News
ಈಜು ಕಲಿಯಲು ಹೋದ ಇಬ್ಬರ ದುರ್ಮರಣ
ಪಟ್ಟಣದ ಹೊರವಲಯದ ಗಣೇಶ ನಗರದ ನಾವಗೇರ ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸಮಯದಲ್ಲಿ ನಡೆದಿದೆ.
Read More » -
Latest
ಅಂತರ್ ಜಿಲ್ಲಾ ದನಗಳ್ಳರ ಬಂಧನ
ಐಷಾರಾಮಿ ವಾಹನದಲ್ಲಿ ಬಂದು ದನಗಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ದನಗಳ್ಳರಿಬ್ಬರನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕಾರು ಚಾಲಕನಿಂದಲೇ ನಿರ್ಮಾಪಕನ ಮನೆಗೆ ಕನ್ನ!
ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ರಮೇಶ್ ಕಶ್ಯಪ್ ಮನೆ ಕಳ್ಳತನ ಪ್ರಕರಣ ಸಂಬಂಧ ಇದೀಗ ಬೆಂಗಳೂರು ಪೊಲಿಸರು ಇಬ್ಬರು ಕಳ್ಳರನ್ನು ಬಂಧಿಸಿದ್ದು, ನಿರ್ಮಾಪಕರ ಕಾರು ಚಾಲಕನೇ ಕಳ್ಳತನ…
Read More » -
Latest
ವೈರಲ್ ಆಯ್ತು ಕಲಬುರಗಿ ಶಿಕ್ಷಣಾಧಿಕಾರಿ ಪತ್ರ
ಶಿಕ್ಷಣ ಇಲಾಖೆ ನಿರ್ದೇಶಕರ ಕಾರಿಗೆ ಎಮ್ಮೆ ಡಿಕ್ಕಿ ಹೊಡೆದ ಪ್ರಕರಣವೊಂದು ಭಾರಿ ಸುದ್ದಿಯಾಗಿದ್ದು, ಈ ಕುರಿತು ಶಿಕ್ಷಣಾಧಿಕಾರಿಗಳು ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Read More » -
Latest
ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮಹಿಳಾ ಕಾನ್ಸ್ ಟೇಬಲ್ ನೇಣಿಗೆ ಶರಣು
ಒಂದು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಮಹಿಳಾ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕು ಚಿಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
Read More » -
Kannada News
ಗೋಕಾಕ ಜೋಕಾಲಿಗಾಗಿ ಕೊಲೆ ಪ್ರಕರಣ; 7 ಜನರಿಗೆ ಜೀವಾವಧಿ ಶಿಕ್ಷೆ
2017ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
Read More » -
Latest
ಅಪ್ರಾಪ್ತ ಬಾಲಕಿಗೆ ಕಿರುಕುಳ; ಹೆಡ್ ಕಾನ್ಸ್ ಟೇಬಲ್ ಬಂಧನ
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More » -
Latest
ಯಡಿಯೂರಪ್ಪ ರಾಜೀನಾಮೆ; ಆತ್ಮಹತ್ಯೆಗೆ ಶರಣಾದ ಅಭಿಮಾನಿ
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
Read More » -
Kannada News
ಮನೆಗೆ ಮರಳಿದ ಮದನಕುಮಾರ ಭೈರಪ್ಪನವರ್
ಇಂದು ಬೆಳಗ್ಗೆ ಅಪಹರಣಕ್ಕೊಳಗಾಗಿದ್ದ ಇಲ್ಲಿಯ ರಿಯಲ್ ಎಸ್ಟೇಟ್ ಉದ್ಯಮಿ, ಶೃತಿ ಕನ್ಸ್ಟ್ರಕ್ಷನ್ ಮಾಲಿಕ ಮದನ್ ಕುಮಾರ ಭೈರಪ್ಪನವರ್ ಪತ್ತೆಯಾಗಿದ್ದು, ಮನೆಗೆ ಮರಳಿದ್ದಾರೆ.
Read More »