King cobra
-
Kannada News
ಚಿದಾನಂದ ಸವದಿ ಕಾರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಸಾವು
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ಅವರ ಕಾರು ಹಾಗೂ ಬೈಕ್ ಮಧ್ಯೆ ಬಾಗಲಕೋಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ.
Read More » -
Latest
ಹನಿಟ್ರ್ಯಾಪ್ ; 30 ಲಕ್ಷ ದೋಚಿದ್ದ ಯುವತಿ ಅಂದರ್
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಬಳಿಯ ನೆಟ್ಟಣಿಗೆ ಮುಡ್ನೂರು ಬಳಿ ನಡೆದಿದೆ.
Read More » -
Latest
ಎದೆ ಝಲ್ ಎನಿಸುವ ಭೀಕರ ಘಟನೆ…!
ಪುರುಷ ಪ್ರಧಾನ ಸಮಾಜದಲ್ಲಿ ಇನ್ನೂ ಹೆಣ್ಣುಮಕ್ಕಳ ಮೇಲಿನ ತಾತ್ಸಾರ ಮುಂದುವರೆದಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
Read More » -
Latest
ವಿಜಯೇಂದ್ರ ಹೆಸರಲ್ಲಿ ರಾಜಣ್ಣ ಕುದುರಿಸಿದ್ದ ಡೀಲ್ ಎಷ್ಟಕ್ಕೆ ಗೊತ್ತಾ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಸಚಿವ ಶ್ರೀರಾಮುಲು ಆಪ್ತ ರಾಜಣ್ಣ ಮೊಬೈಲ್ ವಶಪಡಿಸಿಕೊಳ್ಳಲಾಗಿದ್ದು, ಆಡಿಯೋ ರೆಕಾರ್ಡ್ಸ್ ಗಳು ಸಿಕ್ಕಿವೆ.
Read More » -
Latest
ಬರೋಬ್ಬರಿ 9 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಮಹಿಳೆ ವಶಕ್ಕೆ
ವಿದೇಶದಿಂದ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಮಹಿಳೆಯೋಬ್ಬಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 9 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸೀಜ್ ಮಾಡಿದ್ದಾರೆ.
Read More » -
Latest
ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆಗೆ ನೂಕಿದರು
14 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ 7 ಜನ ಕಾಮುಕರು ಬಳಿಕ ಆಕೆಯನ್ನು ವೇಶ್ಯಾವಾಟಿಕೆಗೆ ನೂಕಿರುವ ಘೋರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ…
Read More » -
Latest
ಒಂದೇ ದಿನದ ಅಂತರದಲ್ಲಿ ವೈದ್ಯ ದಂಪತಿ ಆತ್ಮಹತ್ಯೆ
ಒಂದೇ ದಿನ ಅಂತರದಲ್ಲಿ ವೈದ್ಯ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಣೆ ಸಮೀಪ ವನೌಡಿ ಎಂಬಲ್ಲಿ ಈ ಘಟನೆ ನಡೆದಿದ್ದು 2019ರಲ್ಲಿ ಇವರ ವಿವಾಹವಾಗಿತ್ತು.
Read More » -
Latest
ಸೀರೆಯಲ್ಲಿ ಜೋಕಾಲಿ ಆಡುತ್ತಿದ್ದ ಮಕ್ಕಳು; ದಾರುಣ ಸಾವು
ಅಮ್ಮನ ಸೀರೆಯಲ್ಲಿ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಗಣಗೂರು ಉಂಜಿಗನಹಳ್ಳಿಯಲ್ಲಿ ನಡೆದಿದೆ.
Read More » -
Latest
ಮಹಿಳೆಯರ ಸಾಗಾಟ ಪ್ರಕರಣಕ್ಕೆ ಸ್ಫೋಟಕ ತಿರುವು
ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ 85 ಮಹಿಳೆಯರ ಸಾಗಾಟ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ರೋಗಿಗಳಂತೆ ನಾಟಕವಾಡಲೆಂದು ಮಹಿಳೆಯರನ್ನು ಕರೆದೊಯ್ಯಲಾಗಿತ್ತು ಎಂಬ ವಿಚಾರ ಬಹಿರಂಗವಾಗಿದೆ. ಈ ಮೂಲಕ…
Read More » -
Kannada News
ಬೆಳಗಾವಿಯಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರ ಸಾವು; ಮಾಹಿತಿ ಇದ್ದರೆ ತಿಳಿಸಿ
ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಇಬ್ಬರು ಅಪರಿಚಿತ ವ್ಯಕ್ತಿಗಳು ಸವಿಗೀಡಾಗಿದ್ದಾರೆ. ಅವರ ಬಗ್ಗೆ ಮಾಹಿತಿ ಇದ್ದರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.
Read More »