King cobra
-
Latest
ಬಾಡಿಗಾರ್ಡ್ ಗಳಿಂದಲೇ ಮಾಜಿ ಕಾರ್ಪೊರೇಟರ್ ಹತ್ಯೆ…?
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಬಾಡಿಗಾರ್ಡ್ ಗಳ ಮೇಲೆ ಅನುಮಾನ ವ್ಯಕ್ತವಾಗಿದೆ.
Read More » -
Latest
ಮಾಜಿ ಮಹಿಳಾ ಕಾರ್ಪೊರೇಟರ್ ಬರ್ಬರ ಹತ್ಯೆ
ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ನಡೆದಿದೆ.
Read More » -
Kannada News
ಗೂಡ್ಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಚಾಲಕ ಸಾವು
ಸ್ವಿಫ್ಟ್ ಡಿಜೈರ್ ಕಾರು ಮತ್ತು ಬೊಲೆರೂ ಗೂಡ್ಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಬ್ಬೂರ ಪಟ್ಟಣದ ನಿಪ್ಪಾಣಿ-ಮುದೋಳ ರಾಜ್ಯ ಹೆದ್ದಾರಿಯಲ್ಲಿ…
Read More » -
Latest
ಅಶ್ಲೀಲ ಆಡಿಯೋಗೆ ಪ್ರಚೋದನೆ; ಯೂಟ್ಯೂಬ್ ಚಾನಲ್ ನೆಡೆಸುತ್ತಿದ್ದ ದಂಪತಿ ಅರೆಸ್ಟ್
ಪಬ್ ಜಿ ಗೇಮ್ ಆಡುತ್ತ, ಅಶ್ಲೀಲ ಸಂಭಾಷೆಣೆಗೆ ಪ್ರಚೋದನೆ ನೀಡುತ್ತಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ದಂಪತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಚಿಕ್ಕೋಡಿಯಲ್ಲಿ ಪತ್ನಿ ಸಾವಿನ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಪತಿ, ಹೆಣ್ಣು ಮಕ್ಕಳು
ಹೆಂಡತಿಯ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ; ಡಿಎನ್ಎ ಟೆಸ್ಟ್ ಗೆ ಮುಂದಾದ ಪೊಲೀಸರು
ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿರುವ ಪೊಲಿಸರು ಆರೋಪಿಗಳ ಡಿಎನ್ ಎ ಟೆಸ್ಟ್ ಗೆ ಮುಂದಾಗಿದ್ದಾರೆ.
Read More » -
Latest
ಅತ್ಯಾಚಾರ ಆರೋಪ: ಬೆಂಗಳೂರಲ್ಲಿ ಮಾಜಿ ಸಚಿವ ಆರೆಸ್ಟ್
ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಎಐಎಡಿಎಂಕೆ ನಾಯಕ ಮಣಿಕಂಠನ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
Read More » -
Latest
ಖ್ಯಾತ ನಟಿ ಪೋರಿ ಮೋನಿ ಮೇಲೆ ಅತ್ಯಾಚಾರ, ಕೊಲೆಯತ್ನ
ಬಾಂಗ್ಲಾದ ಜನಪ್ರಿಯ ನಟಿ ಪೋರಿ ಮೋನಿ ಖ್ಯಾತಿಯ ಶಮ್ಸುನ್ನಹಾರ್ ಸ್ಮೃತಿ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದ್ದು, ಕೊಲೆಯತ್ನ ಮಾಡಲಾಗಿದೆ.
Read More » -
Latest
ಅತ್ತಿಗೆಯನ್ನೇ ಕೊಂದು ಆತ್ಮಹತ್ಯೆಗೆ ಶರಣಾದ ನಾದಿನಿ
ಅತ್ತಿಗೆಯನ್ನು ಬರ್ಬರವಾಗಿ ಹತ್ಯೆಗೈದ ನಾದಿನಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕಂಬದಹಳ್ಳಿಯಲ್ಲಿ ನಡೆದಿದೆ.
Read More » -
Kannada News
ಕಿತ್ತೂರು ಬಳಿ ಮನೆಗಳ್ಳನ ಬಂಧನ: 2.41 ಲಕ್ಷ ರೂ ನಗದು, ಆಭರಣ ವಶ
ನಿಚ್ಚಣಕಿ, ಹುಲಿಕಟ್ಟಿ, ಗಿರಿಯಾಲ ಗ್ರಾಮಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕಿತ್ತೂರು ಪೊಲೀಸರು ಬಂಧಿಸಿ ಅವನಿಂದ ಕಳ್ಳತನ ಮಾಡಿದ್ದ ಬಂಗಾರ, ಬೆಳ್ಳಿಯ ಆಭರಣಗಳನ್ನು ಹಾಗೂ ಹಣವನ್ನು ವಶಪಡಿಸಿಕೊಂಡಿದ್ದಾರೆ.
Read More »