King cobra
-
Kannada News
ಎಸಿಬಿ ಗಾಳಕ್ಕೆ ಇಂಜಿನಿಯರ್ ಕಾಮಣ್ಣವರ
ಪುರಸಭೆಯ ಕಿರಿಯ ಇಂಜಿನಿಯರ್ ವೆಂಕಪ್ಪ ಕಾಮಣ್ಣವರ ಅವರನ್ನು ಲಂಚ ಸ್ವೀಕರಿಸುತ್ತಿರುವಾಗಲೇ ಲಂಚದ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಎಸಿಬಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕಳ್ಳಭಟ್ಟಿ ದುರಂತ; 31ಕ್ಕೇರಿದ ಸಾವಿನ ಸಂಖ್ಯೆ
ಹರ್ಯಾಣದಲ್ಲಿ ಕಳ್ಳಭಟ್ಟಿ ದುರಂತಕ್ಕೆ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
Read More » -
Karnataka News
ವಿನಯ ಕುಲಕರ್ಣಿ ಹಿಂಡಲಗಾ ಜೈಲಿಗೆ – ವಿಡೀಯೋ ಸಹಿತ ವರದಿ – Updated
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ ಕುಲಕರ್ಣಿಯನ್ನು ಇಂದು ಬೆಳಗ್ಗೆ ಸಿಬಿಐ ಬಂಧಿಸಿದೆ. ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಮೂರ್ತಿ ಎಂ.ಪಂಚಾಕ್ಷರಿ ಒಂದು…
Read More » -
Latest
2 ವರ್ಷದಲ್ಲಿ ಧಾರವಾಡದಲ್ಲಿ ನಡೆದಿದ್ದು 96 ಕೊಲೆ?
ಧಾರವಾಡ ಜಿಲ್ಲೆಯೊಂದರಲ್ಲೇ 96 ಕೊಲೆ ನಡೆದಿರುವಾಗಇವುಗಳ ಹಿಂದೆ ಯಾರಿದ್ದಾರೆ ಎನ್ನುವ ಕನಿಷ್ಠ ತನಿಖೆಗಳೂ ನಡೆಯುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಕೊಲೆಗಳು ನಡೆಯಬಾರದು. ನಡೆದಾಗ ಅವುಗಳ ತನಿಖೆಯಾಗಬೇಕು ಎಂದು ಅವರು…
Read More » -
Latest
ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರು ಸಿಬಿಐ ವಶಕ್ಕೆ
ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಹೋದರರನ್ನು ಸಿಬಿಐ ವಶಕ್ಕೆ ಪಡೆದಿದೆ. 2016ರಲ್ಲಿ ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಕೊಲೆ…
Read More » -
Latest
ಅಂತರ ಜಿಲ್ಲಾ ಮನೆ ಕಳ್ಳನ ಬಂಧನ; 5 ಲಕ್ಷ ರೂ. ಸ್ವತ್ತು ವಶ
ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದೆರಡು ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲ ಚಿಲಕ ಮೀಟಿ ತೆಗೆದು ಮನೆಯ ಒಳಗೆ ನುಗ್ಗಿ ಕಳ್ಳತನ…
Read More » -
Latest
ರಾಗಿಣಿ, ಸಂಜನಾ ಇಬ್ಬರಿಗೂ ಮತ್ತೆ ಜೈಲೇ ಗತಿ
ಡ್ರಗ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ನಟಿಮಣಿಯರಿಬ್ಬರಿಗೂ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
Read More » -
Latest
ಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ
ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಹಾಗೂ ಹಣ ಕದ್ದೊಯ್ದಿದ್ದಾರೆ…
Read More » -
Latest
ನಾಲ್ವರು ಆರೋಪಿಗಳ ಮೇಲೆ ಪೊಲೀಸರ ಗುಂಡಿನ ದಾಳಿ
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರು ನಾಲ್ವರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
Read More » -
Latest
ಮನನೊಂದ ಮಹಿಳೆ ಮಾಡಿದ ಘೋರ ಕೃತ್ಯ
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಪತಿ ಹಾಗೂ ಅತ್ತೆ-ಮಾವನನ್ನು ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
Read More »