Kannada NewsKarnataka NewsLatest

ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ಪ್ರಕರಣ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

Home add -Advt

ಧಡಾರ್ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ವ್ಯಾಕ್ಸಿನ್ ಹೊಟೆಲ್ ಪ್ರಿಡ್ಜ್ ನಲ್ಲಿಟ್ಟುಕೊಂಡಿದ್ದ ನರ್ಸ್!

ಎಎನ್‌ಎಂ , ಫಾರ‍್ಮಾಸಿಸ್ಟ್ ಸಸ್ಪೆಂಡ್

Related Articles

Back to top button