King cobra
-
Latest
ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಅಪ್ರಾಪ್ತನ ವಿರುದ್ಧ ಚಾರ್ಜ್ ಶೀಟ್ ಫೈಲ್
ಅಪ್ರಾಪ್ತ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆಯ ಆಳಂದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು: ಸಿಐಡಿ ತನಿಖೆ
ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ಪೋಲೀಸ್ ವಶದಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.
Read More » -
Latest
ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಿದ್ದಂತೆ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ.
Read More » -
Kannada News
ಅಪ್ತಾಪ್ತ ಬಾಲಕಿಗೆ ಚುಡಾಯಿಸಿದ ಅಪ್ತಾಪ್ತ ಬಾಲಕ; ಬುದ್ಧಿ ಹೇಳಲು ಹೋದ ನಾಲ್ವರಿಗೆ ಚೂರಿ ಇರಿತ
ಅಪ್ರಾಪ್ತ ಬಾಲಕಿಯನ್ನು ಅಪ್ರಾಪ್ತ ಬಾಲಕ ಚುಡಾಯಿಸಿದ ಪ್ರಕರಣ ನಾಲ್ವರ ಮೇಲೆ ಚೂರಿ ಇರಿತದ ಘಟನೆಯಲ್ಲಿ ಪರ್ಯವಸಾನವಾಗಿದೆ.
Read More » -
Kannada News
ನಕಲಿ ಬಂಗಾರದ ಆಭರಣ ಬ್ಯಾಂಕಿಗೆ ಅಡವಿಟ್ಟು ವಂಚಿಸುತ್ತಿದ್ದ ಖತರ್ನಾಕ್ ಜಾಲ ಭೇದಿಸಿದ ಪೊಲೀಸರು
ನಕಲಿ ಚಿನ್ನದ ಆಭರಣಗಳನ್ನು ಅಸಲಿ ಎಂದು ನಂಬಿಸುತ್ತಿದ್ದ ಜಾಲವೊಂದನ್ನು ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರು ಆರೋಪಿಗಳನ್ನು ತೀವ್ರ ತನಿಖೆಗೆ ಒಳಪಡಸಿದ್ದಾರೆ.
Read More » -
Latest
ಮಹಿಳೆಯರನ್ನು ಯಾಮಾರಿಸಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಆರೋಪಿ ಸೆರೆ
ಮುಗ್ದ ಮಹಿಳೆಯರನ್ನು ಯಾಮಾರಿಸುತ್ತಿದ್ದ ಖತರ್ನಾಕ್ ವಂಚಕ ಪೊಲೀಸರ ಅತಿಥಿ ಆಗಿದ್ದಾನೆ. ಚಿನ್ನಾಭರಣ ಲೂಟಿ ಮಾಡಲು ಒಂಟಿ ಮಹಿಳೆಯರು, ವೃದ್ದೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ…
Read More » -
ಮುರುಘಾ ಶರಣರಿಂದ ರಾತ್ರಿಯಿಡೀ ಲೈಂಗಿಕ ದೌರ್ಜನ್ಯ; ಚಾರ್ಜ್ ಶೀಟ್ ಸಲ್ಲಿಕೆ
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಎರಡು ಪ್ರತ್ಯೇಕ ಚಾರ್ಜ್ ಶೀಟ್ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
Read More » -
Latest
ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ವೈದ್ಯೆಯ ಸೊಸೆ ಶವ ಪತ್ತೆ
ಖ್ಯಾತ ವೈದ್ಯೆ ಡಾ.ಜಯಶ್ರೀ ಅವರ ಸೊಸೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ಕಾರ್ ಶೆಡ್ ನಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Read More » -
Kannada News
ಮತ್ತಿಬ್ಬರ ಗಡಿಪಾರು
ಬೆಳಗಾವಿ ಜಿಲ್ಲೆಯಲ್ಲಿ ಮಟ್ಕಾ , ಜುಗಾರಿ ಮೊದಲಾದ ಕಾನೂನು ಬಾಹೀರ ಕೃತ್ಯಗಳಲ್ಲಿ ತೊಡಗಿರುವ ಆರೋಪಿಗಳ ಮೇಲೆ ಬಿಗಿ ಕ್ರಮ ಕೈಗೊಳ್ಳುತ್ತಿರುವ ಪೊಲೀಸರು ಮತ್ತೆ 2 ಆರೋಪಿಗಳನ್ನು ಜಿಲ್ಲೆಯಿಂದ…
Read More » -
Latest
ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಹಾಡಹಗಲೇ ಬರ್ಬರ ಹತ್ಯೆ
ಶಿವಸೇನೆ ನಾಯಕ ಸುಧೀರ್ ಸುರಿ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹೈತ್ಯೆ ಮಾಡಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.
Read More »