King cobra
-
Kannada News
DAP ಗೊಬ್ಬರ ಕಳುವು ಮಾಡಿದ್ದ 5 ಜನ ಖದೀಮರು ಬಲೆಗೆ
ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ 8 ಜನರನ್ನು ಬಂಧಿಸಿ, 25,93,500/- ರೂ ಮೌಲ್ಯದ ಡಿಎಪಿ ರಸಗೊಬ್ಬರ ಚೀಲಗಳನ್ನು ಹಾಗೂ 2 ಟ್ರಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
Kannada News
ಬೆಳಗಾವಿ: ಪತ್ನಿಯ ಸೀಮಂತಕ್ಕೆಂದು ರಜೆಯ ಮೇಲೆ ಹೊರಟಿದ್ದ ಯೋಧ ಅಪಘಾತಕ್ಕೆ ಬಲಿ
ಸವದತ್ತಿ ತಾಲೂಕಿನ ಹೊಸೂರು ಗ್ರಾಮದ ಪ್ರಕಾಶ ಸಂಗೊಳ್ಳಿ ( 29) ಮೃತ ಯೋಧ. ಬೆಳಗಾವಿಯ ಎಂಎಲ್ಐಆರ್ ಸಿಯಲ್ಲಿ ಪ್ರಕಾಶ ಕೆಲಸ ಮಾಡುತ್ತಿದ್ದ.
Read More » -
Kannada News
ಚಿಕ್ಕೋಡಿ: ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ
ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರಗುಪ್ಪಿಯಲ್ಲಿ ನಡೆದಿದೆ.
Read More » -
Latest
ನಗರಸಭೆ ಸದಸ್ಯನ ಬರ್ಬರ ಹತ್ಯೆ
ನಗರಸಭೆ ಜೆಡಿಎಸ್ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹಾಸನ ಜಿಲ್ಲೆಯೇ ಬೆಚ್ಚಿ ಬಿದ್ದಿದೆ.
Read More » -
Latest
ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣ; ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೇಖಾ
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಅನಂತರಾಜುಗೆ ಬ್ಲಾಕ್ ಮೇಲ್ ಮಾಡಿದ್ದಳು ಎನ್ನಲಾಗಿದ್ದ ರೇಖಾ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ…
Read More » -
Kannada News
ಬೆಳಗಾವಿ: ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹಾಗೂ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
Read More » -
Latest
8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ
8 ತಿಂಗಳ ಮಗುವಿನೊಂದಿಗೆ ತಾಯಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
Read More » -
Kannada News
ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. Three arrested for selling marijuana
Read More » -
Latest
ಈಜಲು ಹೋದ ಯುವತಿಯರು ನೀರುಪಾಲು
ಅತ್ತೆ ಮನೆಗೆ ಬಂದು ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವತಿಯರು ನೀರುಪಾಲಾದ ಘಟನೆ ರಾಯಚೂರು ಜಿಲ್ಲೆ ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
Read More » -
Latest
ಪ್ರೀತಿಸಿ ವಂಚಿಸಿದ ಯುವತಿ; ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ
ಪ್ರೀತಿಸಿದ ಯುವತಿ ವಂಚಿಸಿದ ಕಾರಣಕ್ಕೆ ಮನನೊಂದ ಯುವಕ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತಿನಕೊಪ್ಪದ ಶಂಕರಪುರದಲ್ಲಿ ನಡೆದಿದೆ.
Read More »