King cobra
-
Kannada News
ಬೆಳಗಾವಿಯಲ್ಲಿ ಮತ್ತೆ ಪೆನ್ನಿ ವಶ: ನಾಲ್ವರ ಬಂಧನ
ಬೆಳಗಾವಿ ನಗರದಲ್ಲಿ ಪೊಲೀಸರು ದಾಳಿ ಮಾಡಿ ಪೆನ್ನಿ (ಹೆರಾಯಿನ್) ಮಾರಾಟ ಮಾಡುತ್ತಿದ್ದ ಒಟ್ಟು 4 ಜನರನ್ನು ಬಂಧಿಸಿದ್ದಾರೆ.
Read More » -
Latest
ಗನ್ ಪಾಯಿಂಟ್ ನಲ್ಲಿ ಬೆದರಿಸಿ ಯುವತಿಯ ಅತ್ಯಾಚಾರ; ಉದ್ಯಮಿ ಅರೆಸ್ಟ್
ಯುವತಿಗೆ ರಿವಾಲ್ವರ್ ತೋರಿಸಿ ಬೆದರಿಕೆಯೊಡ್ಡಿ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕಪಾಳಕ್ಕೆ ಹೊಡೆದು ಮಾನಸಿಕ ಅಸ್ವಸ್ಥ ವೃದ್ಧನನ್ನನ್ನೇ ಕೊಂದ ಬಿಜೆಪಿ ಮುಖಂಡ
ಐಡಿ ಕಾರ್ಡ್ ತೋರಿಸುವಂತೆ ಒತ್ತಾಯಿಸಿ ಮಾನಸಿಕ ಅಸ್ವಸ್ಥ ವೃದ್ಧರೊಬ್ಬರನ್ನು ಬಿಜೆಪಿ ಮುಖಂಡನೊಬ್ಬ ಹೊಡೆದು ಕೊಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
Read More » -
Kannada News
ಭೀಕರ ಅಪಘಾತ; ಬೆಳಗಾವಿಯ ಮೂವರು ಪ್ರವಾಸಿಗರು ದುರ್ಮರಣ
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಸಂಭವಿಸಿದೆ.
Read More » -
Karnataka News
ಗೋಕಾಕ ನಗರದಲ್ಲಿ ಹೆರಾಯಿನ್ ವಶ ; ಬೆಳಗಾವಿಯ ಮೂವರು ಸೇರಿ ನಾಲ್ವರ ಆರೆಸ್ಟ್
ನಿಷೇಧಿತ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬೆಳಗಾವಿಯ ಮೂವರು ಮತ್ತು ಖರೀದಿಗೆ ಮುಂದಾಗಿದ್ದ ಗೋಕಾಕದ ಒಬ್ಬನನ್ನು ಗೋಕಾಕ್ ನಗರದಲ್ಲಿ ಬಂಧಿಸಿರುವ ಪೊಲೀಸರು ಭಾರಿ ಪ್ರಮಾಣದಲ್ಲಿ ಪೆನ್ನಿಯನ್ನು ವಶಪಡಿಸಿಕೊಂಡಿದ್ದಾರೆ.
Read More » -
Kannada News
ಅಪ್ರಾಪ್ತೆಯ ವಿವಾಹಕ್ಕೆ ತಡೆ : ವಿಚಿತ್ರ ತಿರುವು ಪಡೆದ ಬೆಂಡಿಗೇರಿ ಘಟನೆ
ಅಪ್ರಾಪ್ತೆಯ ವಿವಾಹವನ್ನು ತಡೆದ ಹಿನ್ನೆಲೆಯಲ್ಲಿ ತಾಲೂಕಿನ ಬೆಂಡಿಗೇರಿಯಲ್ಲಿ ವಿಚಿತ್ರ ವಿವಾದವೊಂದು ಹುಟ್ಟಿಕೊಂಡು, ಕೆಲ ಸಮಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Read More » -
Latest
ಧಾರವಾಡದ ಭೀಕರ ಅಪಘಾತ: 9ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ
ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಧಾರವಾಡದ ಬಾಡ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
Read More » -
Latest
ಮಹಿಳೆಯನ್ನು ಬ್ಲ್ಯಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರ
ಮಹಿಳೆಯೊಬ್ಬರ ವಿಡಿಯೋ, ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಕಿರಾತಕನೊಬ್ಬ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಹುಬ್ಬಳ್ಳಿಯ ಕಲಗಟಗಿಯಲ್ಲಿ ನಡೆದಿದೆ.
Read More » -
Latest
ಭಾವನ ಮೇಲಿನ ಸೇಡಿಗಾಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ಭೂಪ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಗೆಳತಿಯೊಂದಿಗೆ ಮಾತನಾಡಿದ್ದಕ್ಕೆ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಯನ್ನೇ ಕೊಲ್ಲಲು ಯತ್ನಿಸಿದ ಪಿಯು ವಿದ್ಯಾರ್ಥಿ
ತನ್ನ ಗೆಳತಿ ಜತೆ ಬೇರೊಬ್ಬ ಯುವಕ ಮಾತನಾಡಿದ್ದಾಕ್ಕಾಗಿ ಯುವಕನನ್ನೇ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
Read More »