King cobra
-
Kannada News
ಬೆಳಗಾವಿ ಬಳಿ ನಡೆದಿದ್ದ ಭಾರಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು
ಕೊಲ್ಲಾಪುರದಿಂದ ಉಡುಪಿಗೆ ಸಾಗಿಸುತ್ತಿದ್ದ 5 ಕೋಟಿ ರೂ. ದರೋಡೆ ಮಾಡಿದ್ದ ಪ್ರಕರಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 2.44 ಕೋಟಿ ರೂ. ಗಳನ್ನು ವಶಪಡಿಸಿಕೊಂಡಿದ್ದಾರೆ.
Read More » -
Latest
ಗೃಹ ಸಚಿವರ ಗ್ರಾಮದಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ
ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸ್ವಂತ ಗ್ರಾಮದಲ್ಲಿಯೇ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಬೆಳ್ಳಿ ಗೆಜ್ಜೆಗಾಗಿ 4 ವರ್ಷದ ಬಾಲಕಿಯನ್ನೇ ಹತ್ಯೆ ಮಾಡಿದ ಮಹಿಳೆ
ಬೆಳ್ಳಿ ಗೆಜ್ಜೆ ಆಸೆಗಾಗಿ ಮಹಿಳೆಯೊಬ್ಬಳು ನಾಲ್ಕು ವರ್ಷದ ಬಾಲಕಿಯನ್ನೇ ಹತ್ಯೆಗೈದು ಮನೆಯಲ್ಲಿಯೇ ಹೂತಿಟ್ಟ ಘಟನೆ ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ-ಬೈಕ್ ನಡುವೆ ಅಪಘಾತ; ಇಬ್ಬರ ದುರ್ಮರಣ
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ.
Read More » -
Latest
ಭೀಕರ ಅಪಘಾತ; 6 ಮಹಿಳೆಯರು ಸೇರಿ 8 ಜನರ ದುರ್ಮರಣ
ಮಿನಿ ವ್ಯಾನ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ.
Read More » -
Latest
ಬಿಜೆಪಿ ಮುಖಂಡನಿಂದ ವಂಚನೆ; ಉದ್ಯಮಿ ಆತ್ಮಹತ್ಯೆಗೆ ಶರಣು
ಬಿಜೆಪಿ ಮುಖಂಡನಿಂದ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
Read More » -
Latest
ಬಾಗಲಕೋಟೆ: ಮಹಿಳೆಯ ಮೇಲೆ ಗುಂಡಿನ ದಾಳಿ
ಮಹಿಳೆಯ ಮೇಲೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ.
Read More » -
Latest
ಮದುವೆ ಮೆರವಣಿಗೆ ವೇಳೆ ಹರಿದ ಡಿಜೆ ಲಾರಿ; ನಾಲ್ವರ ದುರ್ಮರಣ
ಮದುವೆ ಮೆರವಣಿಗೆ ವೇಳೆ ಡಿಜೆ ಇದ್ದ ಲಾರಿ ಹರಿದು ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನ ಕಡತಲಾದಲ್ಲಿ ನಡೆದಿದೆ.
Read More » -
Latest
ಪೊದೆಯಲ್ಲಿ ಏಕಾಂತದಲ್ಲಿದ್ದ ಪ್ರೇಮಿಗಳ ಮೇಲೆ ಹುಲಿ ದಾಳಿ; ಯುವಕ ಸಾವು; ಯುವತಿ ಪಾರು
ಪ್ರೇಮಿಗಳಿಬ್ಬರೂ ಕಾಡಿನ ಪೊದೆಯಲ್ಲಿ ಏಕಾಂತದಲ್ಲಿದ್ದಾಗ ಹುಲಿಯೊಂದು ದಾಳಿಯಿಟ್ಟಿದ್ದು, ಯುವಕ ಸ್ಥಳಲ್ಲೇ ಮೃತಪಟ್ಟರೆ ಯುವತಿ ಪ್ರಾಣಾಪಾಯದಿಂದ ಪಾರಾದ ಘಟನೆ ಮಹಾರಾಷ್ಟ್ರದ ನಾಗುರದ ವಾತ್ಸಾ ಅರಣ್ಯದಲ್ಲಿ ನಡೆದಿದೆ.
Read More »
