King cobra
-
Kannada News
ತಿನೈಕರ್ ಮೇಲೆ ಹಲ್ಲೆ: 9 ಜನರ ಬಂಧನ
ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಜಯಂತ ತಿನೈಕರ್ ಮೇಲೆ ಕಳೆದ ಮಾ.4ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಗುರುವಾರ ಒಟ್ಟು 9 ಆರೋಪಿಗಳನ್ನು…
Read More » -
Kannada News
ಬೆಳಗಾವಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಸಾವು; ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಗರ್ಭಿಣಿಯೋರ್ವರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಬಳಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ.
Read More » -
ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯರಗಟ್ಟಿ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು, ನೇಣುಹಾಕಿಕೊಂಡ ಘಟನೆ ಧಾರವಾಡದ ಸಪ್ತಾಪುರದಲ್ಲಿ ನಡೆದಿದೆ.
Read More » -
Latest
ಪ್ರಯಾಣಿಕನ ಮೇಲೆ ಹರಿದ ರೈಲು; ನಿಲ್ದಾಣದಲ್ಲೇ ದುರಂತ
ರೈಲು ಇಳಿಯುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಎಕ್ಸ್ ಪ್ರೆಸ್ ರೈಲು ಹರಿದ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆ ಮಾಲೂರಿನ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
Read More » -
Latest
ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಮಾರಾಟ; ಪ್ರೇಮಿಗಳ ಬಂಧನ
ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡುತ್ತಿದ್ದ ಪ್ರೇಮಿಗಳಿಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
Read More » -
ಕಳ್ಳನನ್ನು ಪ್ಯಾಂಟಿನಿಂದ ಕಟ್ಟಿದ ವಿಡಿಯೋ ವೈರಲ್
ಯುದ್ಧ ಪೀಡಿತ ಉಕ್ರೇನ್ನಲ್ಲಿ ಈಗ ಮನೆ, ಅಂಗಡಿಗಳ ಕಳ್ಳತನ ಪ್ರಕರಣಗಳು ಜೋರಾಗಿವೆ. ಈ ನಡುವೆ ಕಳುವು ಮಾಡುವಾಗಿ ಸಿಕ್ಕುಬಿದ್ದವನನ್ನು ಬೀದಿ ದೀಪದ ಕಂಬಕ್ಕೆ ಆತನದೆ ಪ್ಯಾಂಟಿನಿಂದ ಕಟ್ಟಿಹಾಕಿದ…
Read More » -
Latest
ಕಾರವಾರದ ಅಪ್ರಾಪ್ತೆಗೆ ಬ್ಲ್ಯಾಕ್ ಮೇಲ್: ಯಲ್ಲಾಪುರದ ಖಾಸಗಿ ಕಂಪನಿ ಉದ್ಯೋಗಿ ವಿರುದ್ಧ ಕ್ರಮ
ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ಅವಳ ಜೊತೆಗೆ ಅಶ್ಲೀಲ ಫೋಟೊ ತೆಗೆಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯ ವಿರುದ್ಧ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More » -
Latest
ಮುಂಬೈ ಮೂಲದ ಗ್ಯಾಂಗ್ ಸ್ಟರ್ ಬಂಧನ
ಮುಂಬೈ ಮೂಲದ ಗ್ಯಾಂಗ್ ಸ್ಟರ್ ನನ್ನು ಬೆಂಗಳೂರಿನ ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಅಗ್ನಿಅವಘಡ; 8 ತಿಂಗಳ ಮಗು ಸೇರಿ ಐವರ ದುರ್ಮರಣ
ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 8 ತಿಂಗಳ ಮಗು ಸೇರಿ ಕುಟುಂಬದ ಐವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೇರಳದ ವರ್ಕಳದ ದಲವಾಪುರಂ ಎಂಬಲ್ಲಿ ನಡೆದಿದೆ.
Read More »
