King cobra
-
Latest
ವಿದ್ಯಾರ್ಥಿನಿಯನ್ನು ತಬ್ಬಿ ಮುದ್ದಾಡಿದ ಹೆಡ್ ಮಾಸ್ತರ್, ಸಾರ್ವಜನಿಕರ ಆಕ್ರೋಶ
ಸರಕಾರಿ ಶಾಲೆಯ ಹೆಡ್ಮಾಸ್ತರ್ ಒಬ್ಬ ಶಾಲಾ ಕೊಠಡಿಯಲ್ಲಿಯೇ ವಿದ್ಯಾರ್ಥಿನಿಯೊಬ್ಬಳನ್ನು ತಬ್ಬಿಕೊಂಡು ಮುದ್ದಾಡಿದ ಘಟನೆ ನಡೆದಿದೆ.
Read More » -
ಶಿರಸಿ ಫೋಕ್ಸೋ ಪ್ರಕರಣ: ಸಾಕು ಮಗಳ ಮೇಲೆಯೇ ಅತ್ಯಾಚಾರಗೈದವನಿಗೆ 20 ವರ್ಷ ಶಿಕ್ಷೆ; 9 ತಿಂಗಳಲ್ಲೇ ತೀರ್ಪು
ಶಿರಸಿಯಲ್ಲಿ ಕಳೆದ ವರ್ಷ ದಾಖಲಾಗಿದ್ದ ಫೋಕ್ಸೋ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ಹಾಗೂ 77 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
Read More » -
Latest
ವಿದ್ಯಾರ್ಥಿಗಳ ಎದುರಲ್ಲಿ ವೈದ್ಯೆಯ ಮೇಲೆಯೇ ಪ್ರೊಫೆಸರ್ ಲೈಂಗಿಕ ಕಿರುಕುಳ
ಡ್ಯೂಟಿ ಡಾಕ್ಟರ್ ಮೇಲೆಯೇ ಮೆಡಿಕಲ್ ಕಾಲೇಜು ಪ್ರೊಫೆಸರ್ ಲೈಂಗಿಕ ದೌರ್ಜನ್ಯ, ಪ್ರೊಫೆಸರ್ ಅಮಾನತು
Read More » -
Latest
ಲಾರಿ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ
ಮೆಕ್ಕೆಜೋಳ ತುಂಬಿದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದ ಬಳಿ ನಡೆದಿದೆ.
Read More » -
Kannada News
ಬೆಳಗಾವಿ: ಶಾರ್ಟ್ ಸರ್ಕ್ಯೂಟ್, ಸಿಲೀಂಡರ್ ಸ್ಪೋಟ, ಅಗ್ನಿ ಅನಾಹುತ
ನಗರದ ಚವ್ಹಾಟ್ ಗಲ್ಲಿಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಂದೂವರೆ ಲಕ್ಷ ರೂ. ಗೂ ಹೆಚ್ಚಿನ ಮೊತ್ತದ ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ.
Read More » -
Latest
ಏಕಾಏಕಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ
ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವಲ್ಸ್ ಮಾಲೀಕ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.
Read More » -
Latest
ನಾದಿನಿ ಮದುವೆಯಾಗಲು ಕಿಡ್ನ್ಯಾಪ್ ಪ್ಲಾನ್ ಮಾಡಿದ ಭಾವ
ಅಕ್ಕನ ಮದುವೆಯಾಗಿದ್ದ ಭಾವ ನಾದಿನಿ ಮೇಲೂ ಕಣ್ಣಿಟ್ಟು, ಆಕೆಯನ್ನು ವರಿಸಲು ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಭೀಕರ ಅಪಘಾತ; ಹಿರಿಯ ಪತ್ರಕರ್ತ ಬಲಿ
ಭೀಕರ ಅಪಘಾತದಲ್ಲಿ ಹಿರಿಯ ಪತ್ರಕರ್ತರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
Read More » -
Latest
ಯುವತಿ ಮೇಲೆ ಗ್ಯಾಂಗ್ ರೇಪ್; ಇಬ್ಬರು ಅಪ್ರಾಪ್ತರು ಅರೆಸ್ಟ್
19 ವರ್ಷದ ಯುವತಿ ಮೇಲೆ ಅಪ್ರಾಪ್ತ ಕಾಮಾಂಧರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಗೋವಂಡಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
Read More »
