King cobra
-
ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು
ವಿದ್ಯಾರ್ಥಿನಿಯನ್ನು ಥಳಿಸಿದ ಆರೋಪದಲ್ಲಿ ಶಿಕ್ಷಿಯೊಬ್ಬರಿಗೆ ತುಮಕೂರಿನ ನ್ಯಾಯಾಲಯ ಮೂರು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Read More » -
Kannada News
ಖಾನಾಪುರ: ಲಂಚಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಇಬ್ಬರು ಪೊಲೀಸರು ಸೇರಿ ನಾಲ್ವರ ಬಂಧನ
ಬ್ಲ್ಯಾಕ್ ಮೇಲ್ ಮಾಡಿ ಲಂಚ ಪಡೆಯಲು ಯತ್ನಿಸಿದ ಇಬ್ಬರು ಪೊಲೀಸರು ಮತ್ತು ಅವರ ಪರವಾಗಿ ಲಂಚದ ಹಣ ಸ್ವೀಕರಿಸಿದ ಇಬ್ಬರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ
Read More » -
ಮರಕ್ಕೆ ಕಾರು ಡಿಕ್ಕಿ : ಸ್ಥಳದಲ್ಲೇ ಮಹಿಳೆ ಸಾವು
ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಡೆದಿದೆ.
Read More » -
Kannada News
ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ
ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ನಡೆದಿದೆ.
Read More » -
Latest
ಸಿಎಂ ಮನೆಗೆ ಭದ್ರತೆಗಿದ್ದ ಪೊಲೀಸರಿಂದಲೇ ಗಾಂಜಾ ಡೀಲ್; ಇಬ್ಬರು ಕಾನ್ಸ್ ಟೇಬಲ್ ಗಳು ಅರೆಸ್ಟ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲಿಸ್ ಸಿಬ್ಬಂದಿಗಳೇ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಕೋಟ್ಯಾಂತರ ಬೆಲೆಯ ಕಾರ್ ಖರೀದಿಸಿದ ದಿನವೇ ಅಪಘಾತ: ಉದ್ಯಮಿ ಸಾವು
ಉದ್ಯಮಿಯೊಬ್ಬರು ೩ ಕೋಟಿಗೂ ಅಧಿಕ ಬೆಲೆಯ ಕಾರ್ ಖರೀದಿಸಿ ಅದೇ ದಿನ ಅಪಘಾತದಲ್ಲಿ ಮೃತಪಟ್ಟ ಘಟನೆ ಗ್ರೀಸ್ನ ರಾಜಧಾನಿ ಅಥೆನ್ಸ್ನಲ್ಲಿ ನಡೆದಿದೆ.
Read More » -
Latest
ವಾಯುವಿಹಾರಕ್ಕೆ ತೆರಳಿದ್ದ ದಂಪತಿಗೆ ಕಾರು ಡಿಕ್ಕಿ; ಪತಿ ಸ್ಥಳದಲ್ಲೇ ದುರ್ಮರಣ
ವಾಕಿಂಗ್ ತೆರಳಿದ್ದ ದಂಪತಿಗೆ ಕಾರು ಡಿಕ್ಕಿಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಬಳಿ ನಡೆದಿದೆ.
Read More » -
Latest
ತಾಲೂಕು ಕಚೇರಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ನೌಕರ
ತಾಲೂಕು ಕಚೇರಿ ನೌಕರನೊಬ್ಬ ಕಚೇರಿಯ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.
Read More » -
ಕೊನೆಗೂ ಸಿಬಿಐಗೆ ಪ್ರಕರಣ ಹಸ್ತಾಂತರಿಸಿದ ಸರಕಾರ
ನಿರ್ಭಯಾ ಪ್ರಕರಣದಷ್ಟೇ ಕ್ರೌರ್ಯವಾಗಿರುವ ಈ ಅತ್ಯಾಚಾರ ಪ್ರಕರಣ ರಾಜಸ್ತಾನ ಮಾತ್ರವಲ್ಲದೇ ದೇಶವನ್ನೇ ತಲ್ಲಣಗೊಳಿಸಿದೆ.
Read More » -
Kannada News
ಹೃದಯಾಘಾತದಿಂದ SSLC ವಿದ್ಯಾರ್ಥಿ ಸಾವು
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಮಜಗಾವಿಯಲ್ಲಿ ನಡೆದಿದೆ.
Read More »