KingMovie
-
Latest
*ಬಿಎಂಟಿಸಿಗೆ 1300 ವಿದ್ಯುತ್ ಚಾಲಿತ ಬಸ್ ಜೋಡಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ವಾಹನಗಳು ಬಿಎಂಟಿಸಿ ಸೇವೆಗೆ ಜೋಡಿಸಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಎಂದರು.
Read More »
