Klr
-
Latest
ಮಧ್ಯರಾತ್ರಿ ಭೀಕರ ಅಪಘಾತ: 5 ಮಕ್ಕಳು ಸೇರಿ 9 ಮಂದಿ ದುರ್ಮರಣ
ಅರಸಿಕೆರೆ ತಾಲೂಕು ಗಾಂಧಿನಗರ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿದ್ದಾರೆ.
Read More » -
Latest
ಟಿಪ್ಪರ್- ಬೈಕ್ ಮಧ್ಯೆ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಸಾವು
ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More » -
Kannada News
ಕಬ್ಬಿನ ಗದ್ದೆಗೆ ನುಗ್ಗಿದ ಬಸ್ 10 ಜನರಿಗೆ ಗಾಯ
ತಲ್ಲೂರಿನಿಂದ ಸವದತ್ತಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮುರಗೋಡ ಬಳಿ ಕಬ್ಬಿನ ಗದ್ದೆಗೆ ನುಗ್ಗಿದ ಪರಿಣಾಮ 10 ಪ್ರಯಾಣಿಕರು ಗಾಯಗೊಂಡಿದ್ದಾರೆ.
Read More » -
Kannada News
ಧಾರವಾಡ ಬಳಿ ಭೀಕರ ಅಪಘಾತ: ಮುನವಳ್ಳಿ ಯುವ ಕಾಂಗ್ರೆಸ್ ಅಧ್ಯಕ್ಷ ಯಶವಂತ ಯಲಿಗಾರ ಸೇರಿ ಇಬ್ಬರು ಬಲಿ
ಯರಗಟ್ಟಿ - ಮುನವಳ್ಳಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದು ಯಶವಂತ ಯಲಿಗಾರ ನಿಧನರಾಗಿದ್ದಾರೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.
Read More » -
Latest
ಕೆ ಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ ನಡೆದಿದೆ.
Read More » -
Latest
KSRTC ಬಸ್ ಅಪಘಾತ; ಚಾಲಕ ದುರ್ಮರಣ
ಕೆ ಎಸ್ ಆರ್ ಟಿಸಿ ಬಸ್ ನ ಟೈರ್ ಸ್ಫೋಟಗೊಂಡ ಪರಿಣಾಮ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ.
Read More » -
Latest
ಭೀಕರ ಅಪಘಾತ: ಏಕಾಏಕಿ ಹೊತ್ತಿ ಉರಿದ ಬಸ್; 11 ಪ್ರಯಾಣಿಕರು ಸಜೀವದಹನ
ಚಲಿಸುದ್ದಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಪರಿಣಾಮ 11 ಜನ ಪ್ರಯಾಣಿಕರು ಸಜೀವ ದಹನಗೊಂಡಿದ್ದು, 21 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ನಡೆದಿದೆ.
Read More » -
Kannada News
ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ತಿಪಂಜರ, ಬುರುಡೆ ಪತ್ತೆ : ಹೆಸ್ಕಾಂ ವಿರುದ್ಧ ಕೊಲೆ ಪ್ರಕರಣ ದಾಖಲು
26 ದಿನಗಳ ಹಿಂದೆ ಮೇವು ತರುವುದಾಗಿ ಮನೆಯಲ್ಲಿ ಹೇಳಿ ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಎಂಬ ವ್ಯಕ್ತಿ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದ…
Read More » -
Latest
ಭೀಕರ ರಸ್ತೆ ಅಪಘಾತ; ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ದುರ್ಮರಣ
ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಮೃತಪಟ್ಟ ಘಟನೆ ಧಾರವಾಡದ ಎಸ್.ಪಿ ಕಚೇರಿ ಬಳಿ ನಡೆದಿದೆ.
Read More » -
Kannada News
ಯರಗಟ್ಟಿ ಬಳಿ ಭೀಕರ ಅಪಘಾತ (ವಿಡಿಯೋ ಸಹಿತ ಸುದ್ದಿ)
ಯರಗಟ್ಟಿಯ ಮುತ್ತೂಟ್ ಫೈನಾನ್ಸ್ ಬಳಿ ಗುರುವಾರ ಬೆಳಗ್ಗೆ ಕಾರ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. Terrible accident near Yaragatti
Read More »