Klr
-
Latest
ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 9 ಪ್ರಯಾಣಿಕರು ದುರ್ಮರಣ
ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಕೇರಳದ ಪಲಕ್ಕಾಡ್ ನಲ್ಲಿ ಸಂಭವಿಸಿದೆ.
Read More » -
Latest
ಸರಣಿ ಅಪಘಾತ ಸೃಷ್ಟಿಸಿದ ಕಾರು; 5 ಸಾವು; 12 ಜನರಿಗೆ ಗಾಯ
ಇಲ್ಲಿನ ಬಾಂದ್ರಾ-ವರ್ಲಿ ಸಮುದ್ರ ಬಳಿ ಕಾರೊಂದು ನಿಂತಿದ್ದ ಕಾರು ಮತ್ತು ಅಂಬ್ಯುಲೆನ್ಸ್ ಗೆ ಸರಣಿಯಾಗಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.
Read More » -
Latest
ಕಾರು ಮತ್ತು ಸ್ಕೂಟಿ ಡಿಕ್ಕಿ, ವಿಧಿಯ ಕ್ರೂರತೆಗೆ ಅಣ್ಣ ತಂಗಿ ಬಲಿ
ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಸುಬ್ರಹ್ಮಣ್ಯ - ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ…
Read More » -
Kannada News
ನಿಪ್ಪಾಣಿ: ಚಲಿಸುತ್ತಿದ್ದಾಗ ಟೈರ್ ಪಂಕ್ಚರ್ ಆಗಿ ಉರುಳಿದ ಬೈಕ್ ; ಇಬ್ಬರ ದುರ್ಮರಣ
ತಾಲೂಕಿನ ಕುರ್ಲಿ ಗ್ರಾಮದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ನ ಟೈರ್ ಪಂಕ್ಚರ್ ಆಗಿ ಹತೋಟಿ ತಪ್ಪಿ ಉರುಳಿ ಬಿದ್ದು ಮಹಿಳೆ, ಯುವತಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
Read More » -
Latest
ಭೀಕರ ಅಪಘಾತ; ಮಹಿಳಾ ವರದಿಗಾರ್ತಿ ದುರ್ಮರಣ
ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ವರದಿಗಾರ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಡೆದಿದೆ.
Read More » -
Latest
KSRTC ಬಸ್-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಹೊಸಕೋಟೆಯಲ್ಲಿ ನಡೆದಿದೆ.
Read More » -
Karnataka News
ಟೆಂಪೊ ಬಸ್ ಡಿಕ್ಕಿ: 21 ಜನರಿಗೆ ಗಾಯ
ಮುರಡೇಶ್ವರದ ತೆರ್ನಮಕ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪ್ರಯಾಣಿಕರ ಟೆಂಪೊಗೆ ಹಿಂಬದಿಯಿಂದ ಬಸ್ ಡಿಕ್ಕಿಯಾಗಿ 21 ಜನ ಗಾಯಗೊಂಡಿದ್ದಾರೆ.
Read More » -
Latest
ಬಸ್ ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಹೆತ್ತವರ ಒಪ್ಪಿಗೆ
ಬಸ್ ಇಳಿಯುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿಯೊಬ್ಬಳ ಮೆದುಳು ನಿಷ್ಕ್ರಿಯಗೊಂಡಿದೆ.
Read More » -
Latest
ಭೀಕರ ಅಪಘಾತ; ಮೂವರು ಬೈಕ್ ಸವಾರರು ದುರ್ಮರಣ
ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Karnataka News
ಬೆಳಗಾವಿ: ಕೆಎಸ್ಆರ್ ಟಿಸಿ ಬಸ್- ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಬೆಳಗಾವಿ: ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More »