Klr
-
Latest
*ಭೀಕರ ಅಪಘಾತ; ಐವರ ದುರ್ಮರಣ*
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ತೇಗೂರಿನ ಬಳಿ ನಡೆದಿದೆ.
Read More » -
Latest
ಬೈಕ್ ಗೆ ಕಾರು ಡಿಕ್ಕಿ; ಇಬ್ಬರು ಸಹೋದರರ ಸಾವು
ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಸಮೀಪದ ಬೆಳಕೂಡ ಗೇಟ್ ಬಳಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಭಾಮ ಬೈಕ್ ನಲ್ಲಿ ಸಾಗುತ್ತಿದ್ದ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More » -
Kannada News
ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ; ಇಬ್ಬರು ಯುವಕರ ಸಾವು
ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
Read More » -
Latest
*ಭೀಕರ ಅಪಘಾತ; ನವ ದಂಪತಿ ಸ್ಥಳದಲ್ಲೇ ದುರ್ಮರಣ*
ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.
Read More » -
Latest
*ಭೀಕರ ಅಪಘಾತ; ಮೂವರು ಯುವಕರು ಬಲಿ*
ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಆನಗೋಡ ಬಳಿ ಸಂಭವಿಸಿದೆ.
Read More » -
Latest
*ಟ್ರ್ಯಾಕ್ಟರ್ ನಿಂದ ಬಿದ್ದು ಯೋಧ ದಾರುಣ ಸಾವು*
ಊರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಗರಗ-ಲೋಕರ ಕ್ರಾಸ್ ಬಳಿ ನಡೆದಿದೆ.
Read More » -
Latest
*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*
ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ರಾಮಗೊಂಡನಹಳ್ಳಿ ಬಳಿ ನಡೆದಿದೆ.
Read More » -
Kannada News
*ಚಿಕ್ಕಪ್ಪನ ಟ್ರ್ಯಾಕ್ಟರ್ ಅಡಿ ಸಿಲುಕಿ ಬಾಲಕ ದುರ್ಮರಣ*
ಟ್ರ್ಯಾಕ್ಟರ್ ಗೆ ಸಿಲುಕಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಜನರ ಮೇಲೆ ಹಾಯ್ದ ಬಿಜೆಪಿ ಶಾಸಕನ ಸಂಬಂಧಿ ಕಾರು; ಇಬ್ಬರ ಸಾವು, ನಾಲ್ವರಿಗೆ ಗಾಯ
ಬಿಜೆಪಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ SUV ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಜನರ ಮೇಲೆ ಹಾಯ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
Read More » -
Latest
*ಭೀಕರ ಬೈಕ್ ಅಪಘಾತ; ASI ಸ್ಥಳದಲ್ಲೇ ಸಾವು*
ಭೀಕರ ಬೈಕ್ ಅಪಘಾತದಲ್ಲಿ ಹೊಸಪೇಟೆ ಠಾಣೆಯ ಎಎಸ್ ಐ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ನಡೆದಿದೆ.
Read More »