Latest

ಗ್ರಾಮಸ್ಥರಿಂದಲೇ ಬಾಲಕಿ ಅಪಹರಿಸಿ ದುಷ್ಕೃತ್ಯ

ಪ್ರಗತಿವಾಹಿನಿ ಸುದ್ದಿ; ನೈನಿತಾಲ್: 14 ವರ್ಷದ ಬಾಲಕಿಯನ್ನು ಅಪಹರಿಸಿರುವ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನೈನಿತಾಲ್ ನಲ್ಲಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿಯನ್ನು ಗ್ರಾಮಸ್ಥರೇ ಅಪಹರಿಸಿ ಕಾಡಿಗೆ ಕೊಂಡೊಯ್ದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೂವರು ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Home add -Advt

Related Articles

Back to top button