Karnataka News

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿವ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದ್ನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Home add -Advt

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ಗದಗ, ಹಾವೇರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button