Lecture programme
-
Latest
ಶಿಕ್ಷಕಿಗೆ ಕುಡಿತದ ಚಟ; ಮದ್ಯದ ಅಮಲಿನಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ; ಬೇಸತ್ತ ಗ್ರಾಮಸ್ಥರಿಂದ ಪ್ರತಿಭಟನೆ
ಎಣ್ಣೆ ಕಿಕ್ಕಿನಲ್ಲಿಯೇ ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತುಮಕೂರಿನ ಚಿಕ್ಕಸಾರಂಗಿ…
Read More » -
Latest
ಹಾಸ್ಟೇಲ್ ವಿದ್ಯಾರ್ಥಿನಿಯರಿಗೆ ವಾರ್ಡನ್ ಪತಿಯಿಂದ ಕಿರುಕುಳ
ಲೇಡಿಸ್ ಹಾಸ್ಟೇಲ್ ವಾರ್ಡನ್ ಪತಿಮಹಾಶಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.
Read More » -
Latest
ಇಂಗ್ಲೀಷ್ ಓದಲು ಕಷ್ಟ ಎಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
ಇಂಗ್ಲೀಷ್ ಓದಲು ಕಷ್ಟ ಅದಕ್ಕೆ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದ 7ನೇ ತರಗತಿ ವಿದ್ಯಾರ್ಥಿಗೆ ಮನೆಯವರು ಶಾಲೆಗೆ ಹೋಗುವಂತೆ ಬೈದಿದ್ದಾರೆ. ಇದರಿಂದ ವಿಷಸೇವಿಸಿ ಆತ್ಮಹತ್ಯೆಗೆ ಬಾಲಕ…
Read More » -
Latest
ಶಿವಕುಮಾರ ಶ್ರೀಗಳು ಆಧುನಿಕ ಬಸವಣ್ಣ; ಸಿದ್ಧಗಂಗಾ ಶ್ರೀ ಸ್ಮರಿಸಿದ ಕೇಂದ್ರ ಗೃಹ ಸಚಿವ
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತ್ರಿವಿಧ ಸಿದ್ಧಾಂತವನ್ನು ಭೂಮಿಗೆ ತಂದವರು. ಹಲವರು ದೇವರೆಂದೇ ಅವರನ್ನು ಕರೆಯುತ್ತಾರೆ. ಅನ್ನ, ಅಕ್ಷರ, ಆಶ್ರಯ ನೀಡಿ ತಮ್ಮ ಕಾರ್ಯಗಳಿಂದಲೇ ಸಂದೇಶ ಸಾರಿದ…
Read More » -
Latest
ತುಮಕೂರಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತುಮಕೂರು ಸಿದ್ಧಗಂಗಾ ಮಠಕ್ಕೆ…
Read More » -
Latest
ಶಂಕ್ರಣ್ಣ ಆತ್ಮಹತ್ಯೆ ಪ್ರಕರಣ; ಅತ್ತೆ-ಸೊಸೆ ಜಗಳವೇ ಸಾವಿಗೆ ಕಾರಣವಾಯ್ತಾ?
ಅಪರೂಪದ ಮದುವೆ ಎಂದೆ ಸುದ್ದಿಯಾಗಿದ್ದ 25 ವರ್ಷದ ಯುವತಿ ಹಾಗೂ 45 ವರ್ಷದ ವ್ಯಕ್ತಿಯ ವಿವಾಹ ಜೀವನ ಕೇವಲ 6 ತಿಂಗಳಲ್ಲಿ ಸಾವಿನಲ್ಲಿ ಕೊನೆಯಾಗಿದೆ.
Read More » -
Latest
ಅಪರೂಪದ ಮದುವೆ ಆತ್ಮಹತ್ಯೆಯಲ್ಲಿ ಅಂತ್ಯ
ತುಮಕೂರಿನಲ್ಲಿ 2021ರ ಅಕ್ಟೋಬರ್ ನಲ್ಲಿ 45 ವರ್ಷದ ಶಂಕರ್ ಎಂಬುವವರು 25 ವರ್ಷದ ಯುವತಿಯನ್ನು ವಿವಾಹವಾಗಿದ್ದು ರಾಜ್ಯದಲ್ಲಿ ಭಾರಿ ಸುದ್ದಿಯಾಗಿತ್ತು. ಇದೊಂದು ಅಪರೂಪದ ಮದುವೆ ಎಂದೇ ಹೇಳಲಾಗಿತ್ತು.…
Read More » -
Latest
ಸಿಎಂ ಬಸವರಾಜ ಬೊಮ್ಮಾಯಿ ಕೆಂಡಾಮಂಡಲವಾಗಿದ್ದೇಕೆ? ಯಾರ ವಿರುದ್ಧ ಈ ಆಕ್ರೋಶ? ಇಲ್ಲಿದೆ ಪೂರ್ಣ ಮಾಹಿತಿ
ದಾಸೋಹ ದಿನಾಚರಣೆಗೆ ಚಾಲನೆ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸುತಿದ್ದಂತೆ ಜನ ಗುಂಪು ಸೇರಿರುವುದನ್ನು ಕಂಡು ಸಿಎಂ, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ…
Read More » -
Latest
ದೇವಸ್ಥಾನದಲ್ಲಿ ಬೆತ್ತಲಾಗಿ ಬೈಕ್ ಗಳಿಗೆ ಬೆಂಕಿಯಿಟ್ಟ ವ್ಯಕ್ತಿ
ದೇವಸ್ಥಾನದಲ್ಲಿ ವ್ಯಕ್ತಿಯೋರ್ವ ಬೆತ್ತಲಾಗಿ ಹುಚ್ಚಾಟ ನಡೆಸಿ, ಬೈಕ್ ಗಳಿಗೆ ಬೆಂಕಿಯಿಟ್ಟ ಘಟನೆ ತುಮಕೂರು ಜಿಲ್ಲೆಯ ಪ್ರಸಿದ್ಧ ಹತ್ಯಾಳ ನರಸಿಂಹಸ್ವಾಮಿ ದೇವಾಲಯದಲ್ಲಿ ನಡೆದಿದೆ.
Read More » -
Latest
4 ಸಾವಿರ ಲಂಚ ಪಡೆದು 4 ವರ್ಷ ಜೈಲುಶಿಕ್ಷೆಗೆ ಗುರಿಯಾದ ಸಬ್ ರಿಜಿಸ್ಟ್ರಾರ್
ಉದಾತ್ತ ಮನಸ್ಸಿಂದ ತಮ್ಮ ಜಮೀನು ದಾನ ಮಾಡಲು ಬಂದ ವ್ಯಕ್ತಿಯ ಜಮೀನು ದಾನಪತ್ರ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಒಬ್ಬರು ಲಂಚಕ್ಕೆ ಬೇಡಿಕೆಯಿಟ್ಟು ಜೈಲುಶಿಕ್ಷೆಗೆ ಗುರಿಯಾಗಿರುವ ಘಟನೆ ತುಮಕೂರು…
Read More »