lightings
-
ನಾನು ಯಾವುದೇ ಅತೃಪ್ತ ಶಾಸಕರ ಸಭೆ ನಡೆಸಿಲ್ಲ: ಪ್ರಹ್ಲಾದ್ ಜೊಶಿ
ಬಿ.ಎಸ್.ಯಡಿಯೂರಪ್ಪನವರೇ ಇನ್ನೂ ಮೂರು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ಯಡಿಯೂರಪ್ಪನವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೊಶಿ ಹೇಳಿದ್ದಾರೆ.
Read More » -
Kannada News
ಇಂದು ಬೆಳಗಾವಿ ಹಾಗೂ ಹುಬ್ಬಳ್ಳಿಗೆ ಭೇಟಿ ನಿಡಲಿರುವ ಸಿಎಂ ಬಿಎಸ್ ವೈ
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಆತಂಕದ ನಡುವೆಯೂ ಶನಿವಾರದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಕೈಗೊಂಡಿದ್ದಾರೆ.
Read More » -
ಯತ್ನಾಳ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಖಂಡ್ರೆ ಆಗ್ರಹ
ಬಿಜೆಪಿಯವರಿಗೆ ನಿಜಕ್ಕೂ ದೇಶಭಕ್ತಿ ಎಂಬುದು ಇದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಶಾಸಕ ಸ್ಥಾನವನ್ನು ಕೂಡಲೇ ರದ್ದುಪಡಿಸಲಿ ಎಂದು ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.
Read More » -
ಹುಬ್ಬಳ್ಳಿ ಟೆಕ್ಕಿಗೆ ಕೊರೊನಾ ವೈರಸ್ ಸೊಂಕು ಇಲ್ಲ
ಹುಬ್ಬಳ್ಳಿ ಮೂಲದ ಟೆಕ್ಕಿ ಸಂದೀಪ್ ಗೆ ಕೊರೊನಾ ವೈರಸ್ ಇಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.
Read More » -
ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಇಲ್ಲದಿದ್ದರೆ ಇವರು ಸಂಸದರಾಗುತ್ತಿದ್ದರೇ?
ಸ್ವಾತಂತ್ರ್ಯ ಹೋರಾಟಗಾರರು ಇಲ್ಲದಿದ್ದರೆ, ಸಂವಿಧಾನ ಇಲ್ಲದಿದ್ದರೆ ಅನಂತಕುಮಾರ್ ಹೆಗಡೆ ಸಂಸದ ಆಗುತ್ತಿದ್ದರಾ?: ಸಿದ್ದರಾಮಯ್ಯ ವಾಗ್ದಾಳಿ
Read More » -
ವಿಶ್ವನಾಥ್ ಸ್ವಲ್ಪ ತಾಳ್ಮೆಯಿಂದ ಇರಬೇಕು ಎಂದ ಡಿಸಿಎಂ ಸವದಿ
ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಮೊದಲು ವಿಧಾನಸಭೆ ಅಥವಾ ವಿಧಾನ ಪರಿಷತ್ಗೆ ಆಯ್ಕೆಯಾಗಿ ಬರಬೇಕು. ಅಲ್ಲಿಯವರೆಗೂ ಅವರನ್ನು ಸಚಿವರನ್ನಾಗಿ ಮಾಡಲು ಬರಲ್ಲ. ವಿಶ್ವನಾಥ್ ತಾಳ್ಮೆಯಿಂದ ಇರಲಿ…
Read More » -
ಪಲ್ಸ್ ಪೋಲಿಯೋ ಅಭಿಯಾನಕ್ಕೆ ಅಮಿತ್ ಶಾ ಚಾಲನೆ
ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ…
Read More » -
ಸಿಎಎ ವಿರೋಧಿಸುವವರಿಂದ ವೋಟ್ ಬ್ಯಾಂಕ್ ರಾಜಕಾರಣ: ಅಮಿತ್ ಶಾ
ಬಿಜೆಪಿ ಎಂದೂ ವೋಟ್ ಬ್ಯಾಂಕ್ ರಾಜಕಾರಣ ಮಾಡಿಲ್ಲ, ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಯತ್ನವನ್ನೂ ಮಾಡಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವವರು ವೋಟ್ ಬ್ಯಾಂಕ್ ರಾಜಕಾರಣ…
Read More » -
ಸಿಎಎ, ಎನ್ಆರ್ಸಿ ಮೂಲಕ ದೇಶ ಒಡೆಯುವ ಕೆಲಸ ಮೊದಲು ನಿಲ್ಲಿಸಿ ಎಂದ ಸಿದ್ದರಾಮಯ್ಯ
ಬಿಜೆಪಿ ರಾಷ್ಟ್ರಾಧ್ಯಕ್ಷ, ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುತ್ತಿರುವುದೇ ಸುಳ್ಳು ಹೇಳಲು. ಸುಳ್ಳೇ ಅವರ ಬಂಡವಾಳ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
ಹುಬ್ಬಳ್ಳಿಯಲ್ಲಿ ಅಮಿತ್ ಶಾ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ’ಗೋ ಬ್ಯಾಕ್ ಅಮಿತ್ ಶ” ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »