lightings
-
Latest
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕ್ರೂಸರ್
ಕ್ರೂಸರ್ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
Latest
ಹುಬ್ಬಳ್ಳಿ ರೈಲು ಮ್ಯೂಸಿಯಂ ದೇಶಕ್ಕೆ ಸಮರ್ಪಣೆ
ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ದೇಶಕ್ಕೆ…
Read More » -
Latest
ಮಳೆ ಅಬ್ಬರಕ್ಕೆ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹುಬ್ಬಳ್ಳಿಯ ಕಲಘಟಗಿಯಲ್ಲಿ ನೀರಿನ ಸೆಳೆತಕ್ಕೆ ತೇಲಿಹೋಗಿದ್ದ ಬಾಲಕಿ ಸಾವನ್ನಪ್ಪಿದ್ದು, ಇದೀಗ ಮೃತದೇಹ ಪತ್ತೆಯಾಗಿದೆ.
Read More » -
Latest
ಪತ್ನಿ, ಮಕ್ಕಳಿದ್ದರೂ ಪ್ರೀತಿಸಿ ಮತ್ತೊಂದು ಮದುವೆಯಾಗಿ ವಂಚಿಸಿದ
ಮೊದಲ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ಸುಳ್ಳು ಹೇಳಿ ಮೊದಲ ಪತ್ನಿ ಇಬ್ಬರು ಮಕ್ಕಳು ಇರುವಾಗಲೇ 2ನೇ ಮದುವೆಯಾಗಿ ಆಕೆಯಿಂದ ಚಿನ್ನಾಭರಣ, ಹಣ ದೋಚಿ ವಂಚಿಸಿರುವ ಬಿಜೆಪಿ ಮುಖಂಡನ…
Read More » -
Latest
ಅತೀ ಹೆಚ್ಚು ಪ್ಲಾಸ್ಮಾ ಥೆರಪಿ ಯಶಸ್ವಿಗೊಳಿಸಿದ ಉತ್ತರ ಕರ್ನಾಟಕದ ಸಂಜೀವಿನಿ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಈ ನಡುವೆ ಸೋಂಕಿತರ ಚಿಕಿತ್ಸೆಗಾಗಿ ಪ್ಲಾಸ್ಮಾ ಥೆರಪಿಗೂ ಪ್ರಯತ್ನಿಸಲಾಗುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಶಸ್ವಿ ಪ್ಲಾಸ್ಮಾ ಚಿಕಿತ್ಸೆ…
Read More » -
Latest
ರಾತ್ರಿಯಿಡಿ ಟೆರೇಸ್ ಮೇಲೆ ಪರದಾಡಿದ ಸೋಂಕಿತ ಪೊಲೀಸರು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸ್ಥಿತಿ ದಿನೇ ದಿನೇ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಆಸ್ಪತ್ರೆಗೆ ತೆರಳಲು ಆಂಬುಲೆನ್ಸ್ ಗಳು ಸಿಗದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬರದ…
Read More » -
Latest
ಹುಬ್ಬಳ್ಳಿಯಲ್ಲಿ ಇನ್ಸ್ ಪೆಕ್ಟರ್ ಸೇರಿ 7 ಜನರಿಗೆ ಕೊರೊನಾ ಸೋಂಕು
ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೊದಲು ತಪಾಸಣೆ ಮಾಡಿದಾಗ ನೆಗೆಟಿವ್ ಬಂದಿದ್ದು, ನೆಗಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೊಮ್ಮೆ ತಪಾಸಣೆಗೆ ಒಳಪಡಿಸಿದಾಗ…
Read More » -
Latest
ಭಿಕ್ಷುಕಿಯಲ್ಲಿ ಕೊರೊನಾ ಸೋಂಕು; ಪೊಲೀಸ್ ಸಿಬ್ಬಂದಿ ಹೋಂ ಕ್ವಾರಂಟೈನ್
ಹುಬ್ಬಳ್ಳಿಯಲ್ಲಿ 75 ವರ್ಷದ ಭಿಕ್ಷುಕಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Read More » -
ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆ
ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಜೆಎಂಎಫ್ಸಿ-2 ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.
Read More »